ಡ್ರಗ್ ಪ್ರಕರಣ: ಸಿಸಿಬಿ ಕಚೇರಿಗೆ ಆಗಮಿಸಿದ ದಿಗಂತ್-ಐಂದ್ರಿತಾ

Webdunia
ಬುಧವಾರ, 16 ಸೆಪ್ಟಂಬರ್ 2020 (11:24 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿ ದಿಗಂತ್-ಐಂದ್ರಿತಾ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಆಗಮಿಸಿದ್ದಾರೆ.


ನಿನ್ನೆಯೇ ಸಿಸಿಬಿ ಇಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಅದರಂತೆ ಇಂದು ದಿಗ್ಗಿ-ಆಂಡಿ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬಂದಿದ್ದಾರೆ. ತಕ್ಷಣವೇ ಸಿಸಿಬಿ ಅಧಿಕಾರಿಗಳು ಅವರನ್ನು ಪ್ರತ್ಯೇಕ ವಿಚಾರಣೆಗಾಗಿ ಕರೆದೊಯ್ದಿದ್ದಾರೆ.  ಮೊದಲು ಐಂದ್ರಿತಾರನ್ನು ವಿಚಾರಣೆಗೊಳಪಡಿಸಲಿರುವ ಅಧಿಕಾರಿಗಳು ಬಳಿಕ ಪ್ರತ್ಯೇಕವಾಗಿ ದಿಗಂತ್ ರನ್ನು ವಿಚಾರಣೆಗೊಳಪಡಿಸಲಿದ್ದಾರೆ. ಇದಾದ ಬಳಿಕ ಇಬ್ಬರನ್ನೂ ಜತೆಯಾಗಿ ಕೂರಿಸಿ ವಿಚಾರಣೆ ನಡೆಸಲಿದ್ದಾರೆ. ಹೇಳಿಕೆಗಳಲ್ಲಿ ಸ್ವಲ್ಪವೇ ವ್ಯತ್ಯಾಸವಾದರೂ ದಂಪತಿ ಸಿಕ್ಕಿ ಹಾಕಿಕೊಳ್ಳೋದು ಪಕ್ಕಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments