Webdunia - Bharat's app for daily news and videos

Install App

ದಿಗಂತ್-ಐಂದ್ರಿತಾಗೆ ಮುಂದುವರಿದ ಸಿಸಿಬಿ ಡ್ರಿಲ್

Webdunia
ಬುಧವಾರ, 16 ಸೆಪ್ಟಂಬರ್ 2020 (13:05 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿರುವ ದಿಗಂತ್-ಐಂದ್ರಿತಾ ದಂಪತಿಯನ್ನು ಕಳೆದ ಎರಡು ಗಂಟೆಗಳಿಂದ ಸಿಸಿಬಿ ಪ್ರಶ್ನೆಗಳ ಮೇಲೆ ಪ್ರಶ್ನೆ ಮಾಡುತ್ತಿದೆ.


ದಿಗಂತ್-ಐಂದ್ರಿತಾ ಬಗ್ಗೆ ಸಾಕಷ್ಟು ಸಾಕ್ಷ್ಯ ಕಲೆ ಹಾಕಿರುವ ಸಿಸಿಬಿ ಅಧಿಕಾರಿಗಳು ಇಬ್ಬರನ್ನೂ ಪ್ರತ್ಯೇಕವಾಗಿ ಕೂರಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಬಿ ಕಚೇರಿಗೆ ಆಗಮಿಸಿದ ತಕ್ಷಣ ಇಬ್ಬರ ಮೊಬೈಲ್ ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಮೊಬೈಲ್ ನಲ್ಲಿ ಸಿಮ್ ಬಳಸದೇ ವೈಫೈ ಮೂಲಕ ಬಳಕೆ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಸಿಂಥಟಿಕ್ ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು ಎಂದು ಡ್ರಗ್ ಪೆಡ್ಲರ್ ರವಿಶಂಕರ್ ನೀಡಿದ ಹೇಳಿಕೆ ಹಿನ್ನಲೆಯಲ್ಲಿ ಇಬ್ಬರನ್ನೂ ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಮುಂದಿನ ಸುದ್ದಿ
Show comments