Daily Horoscope
✕

ಸಿಸಿಬಿ ಬಳಿಕ ಎನ್ ಸಿಬಿಯಿಂದಲೂ ದಿಗಂತ್-ಐಂದ್ರಿತಾ ವಿಚಾರಣೆ ಸಾಧ್ಯತೆ

Webdunia
ಗುರುವಾರ, 17 ಸೆಪ್ಟಂಬರ್ 2020 (10:09 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿ ದಿಗಂತ್-ಐಂದ್ರಿತಾರನ್ನು ನಿನ್ನೆ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಇದೀಗ ಎನ್ ಸಿಬಿ ಕೂಡಾ ಇಬ್ಬರನ್ನೂ ತನಿಖೆಗೊಳಪಡಿಸುವ ಸಾಧ‍್ಯತೆಯಿದೆ ಎನ್ನಲಾಗಿದೆ.


ಇಬ್ಬರನ್ನೂ ನಿನ್ನೆ ವಿಚಾರಣೆಗೊಳಪಡಿಸಿದ್ದ ಸಿಸಿಬಿ ಮತ್ತೆ ಕರೆಸುವುದಾಗಿ ಹೇಳಿಕಳುಹಿಸಿತ್ತು. ಇದೀಗ ಡ್ರಗ್ ಕಿಂಗ್ ಪಿನ್ ಅನಿಕಾ ಹೇಳಿಕೆ ಪ್ರಕಾರ ಎನ್ ಸಿಬಿ ಕೂಡಾ ಸ್ಟಾರ್ ದಂಪತಿ ವಿರುದ್ಧ ಸಾಕ್ಷ್ಯ ಕಲೆ ಹಾಕಿದ್ದು, ಅವರೂ ತನಿಖೆಗೊಳಪಡಿಸುವ ಸಾಧ‍್ಯತೆಯಿದೆ ಎನ್ನಲಾಗಿದೆ. ಹೀಗಾಗಿ ಸಿಸಿಬಿ ವಿಚಾರಣೆ ಮುಗಿದರೂ ದಿಗ್ಗಿ-ಆಂಡಿ ಜೋಡಿಗೆ ಸಂಕಟ ತಪ್ಪದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments