Webdunia - Bharat's app for daily news and videos

Install App

ಮಾಲ್ಡೀವ್ಸ್ ಬೀಚ್ ನಲ್ಲಿ ದಿಗಂತ್-ಐಂದ್ರಿತಾ ರೊಮ್ಯಾಂಟಿಕ್ ಮೂಡ್

Webdunia
ಶನಿವಾರ, 27 ಮಾರ್ಚ್ 2021 (11:11 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ರಿಯಲ್ ಜೋಡಿ ದಿಗಂತ್ ಮಂಚಾಲೆ-ಐಂದ್ರಿತಾ ರೇ ಈಗ ರಜೆಯ ಮಜಾ ಮಾಡುತ್ತಿದ್ದಾರೆ.


ದಿಗಂತ್-ಐಂದ್ರಿತಾ ಈಗ ಸಿನಿಮಾ ಶೂಟಿಂಗ್ ನಿಂದ ಬಿಡುವು ಪಡೆದಿದ್ದು, ಮಾಲ್ಡೀವ್ಸ್ ದ್ವೀಪದಲ್ಲಿ ರೊಮ್ಯಾಂಟಿಕ್ ಆಗಿ ಕಾಲ ಕಳೆಯುತ್ತಿದ್ದಾರೆ. ಇಬ್ಬರೂ ತಮ್ಮಿಬ್ಬರ ರೊಮ್ಯಾಂಟಿಕ್ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುತ್ತಿದ್ದಾರೆ.

ಹಲವು ದಿನಗಳಿಂದ ಕಾಯುತ್ತಿದ್ದ ಬ್ರೇಕ್ ಈಗ ಸಿಕ್ಕಿದೆ. ಕೊನೆಗೂ ನಾವು ಇಲ್ಲಿಗೆ ಬಂದಿದ್ದೇವೆ ಎಂದು ದಿಗಂತ್-ಐಂದ್ರಿತಾ ಇಬ್ಬರೂ ಹೇಳಿಕೊಂಡಿದ್ದಾರೆ. ಸದ್ಯಕ್ಕೆ ಇಬ್ಬರೂ ಎಂಟು ವರ್ಷಗಳ ಬಳಿಕ ಜೊತೆಯಾಗಿ ನಟಿಸಿರುವ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಈ ವರ್ಷ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments