Select Your Language

Notifications

webdunia
webdunia
webdunia
webdunia

ಡ್ರಗ್ ಮಾಫಿಯಾ: ಸಿಸಿಬಿ ಮುಂದೆ ಇಂದು ವಿಚಾರಣೆಗೆ ಹಾಜರಾಗಲಿರುವ ದಿಗಂತ್-ಐಂದ್ರಿತಾ

ಡ್ರಗ್ ಮಾಫಿಯಾ: ಸಿಸಿಬಿ ಮುಂದೆ ಇಂದು ವಿಚಾರಣೆಗೆ ಹಾಜರಾಗಲಿರುವ ದಿಗಂತ್-ಐಂದ್ರಿತಾ
ಬೆಂಗಳೂರು , ಬುಧವಾರ, 16 ಸೆಪ್ಟಂಬರ್ 2020 (09:47 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿ ದಿಗಂತ್ ಮತ್ತು ಐಂದ್ರಿತಾ ಇಂದು ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.


ತಾರಾ ದಂಪತಿಗೆ ವಿಚಾರಣೆಗೆ ಹಾಜರಾಗುವಂತೆ ನಿನ್ನೆ ಸಿಸಿಬಿ ವ್ಯಾಟ್ಸಪ್ ಮೂಲಕ ಪ್ರತ್ಯೇಕವಾಗಿ ನೋಟಿಸ್ ನೀಡಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಐಂದ್ರಿತಾ 11 ಗಂಟೆಗೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು. ಅಲ್ಲದೆ, ಕೆಲವು ದೃಶ್ಯ ಮಾಧ್ಯಮಗಳಲ್ಲಿ ಹೇಳುವಂತೆ ತಾವೆಲ್ಲೂ ತಲೆಮರೆಸಿಕೊಂಡಿಲ್ಲ. ನಾವು ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬ್ರೇಕ್ ಬಳಿಕ ಶೂಟಿಂಗ್ ಗೆ ಮರಳಲಿರುವ ಶ್ರೀಮುರಳಿ