Webdunia - Bharat's app for daily news and videos

Install App

ಡ್ರಗ್ ಕೇಸ್ ನಲ್ಲಿ ದಿಗಂತ್-ಐಂದ್ರಿತಾ ಜೋಡಿಯನ್ನು ತಗ್ಲಾಕ್ಕಿದ್ದು ಯಾರು ಗೊತ್ತಾ?!

Webdunia
ಬುಧವಾರ, 16 ಸೆಪ್ಟಂಬರ್ 2020 (09:59 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿ ದಿಗಂತ್ ಮತ್ತು ಐಂದ್ರಿತಾಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ನೋಟಿಸ್ ನೀಡಿದೆ.


ಅಂದ ಹಾಗೆ ದಿಗ್ಗಿ-ಆಂಡಿ ಜೋಡಿಯನ್ನು ಈ ಕೇಸ್ ನಲ್ಲಿ ಎಳೆದು ತಂದಿರುವುದು ಯಾರು ಗೊತ್ತಾ? ಈಗಾಗಲೇ ಬಂಧಿತರಾಗಿರುವ ನಟಿಯರಾದ ರಾಗಿಣಿ-ಸಂಜನಾ ವಿಚಾರಣೆ ವೇಳೆ ಐಂದ್ರಿತಾ ಕೂಡಾ ಪಾರ್ಟಿಗಳಿಗೆ ಬರುತ್ತಿದ್ದ ವಿಚಾರವನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ರಾಗಿಣಿ-ಐಂದ್ರಿತಾ ಆಪ್ತರಾಗಿದ್ದರು. ಆದರೆ ಕೆಲವು ಸಮಯದಿಂದ ಒಟ್ಟಾಗಿ ಕಾಣಿಸಿಕೊಂಡಿಲ್ಲವಷ್ಟೆ. ಇದೇ ಕಾರಣಕ್ಕೆ ಸ್ಟಾರ್ ಜೋಡಿಗೆ ಸಿಸಿಬಿ ನೋಟಿಸ್ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಅದೇ ನಿರ್ಮಾಪಕನ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು

ಟ್ರೈಲರ್ ರಿಲೀಸ್ ಬೆನ್ನಲ್ಲೇ ಪವರ್‌ಫುಲ್ ದೇವಿಯ ದರ್ಶನ್ ಪಡೆದ ರಿಷಭ್ ಶೆಟ್ಟಿ

ಗಂಡು ಮಗುವಿನ ತಾಯಿಯಾದ ಲವ್ ಮಾಕ್ಟೇಲ್ 2 ಸಿನಿಮಾದ ಸುಶ್ಮಿತಾ ಗೌಡ

30 ವರ್ಷದ ಸಿನಿಮಾ ಕೇರಿಯರ್‌ನಲ್ಲಿ ಮೊದಲ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಶಾರುಖ್‌ ಖಾನ್

71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ವಿಕ್ರಾಂತ್ ಮಾಸ್ಸಿಗೆ ಅತ್ಯುತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments