Webdunia - Bharat's app for daily news and videos

Install App

ಲಸಿಕೆ ಪಡೆದ ವಿಡಿಯೋ ಹಾಕಿ ಪೇಚಿಗೆ ಸಿಲುಕಿಕೊಂಡ ಐಂದ್ರಿತಾ-ದಿಗಂತ್ ಜೋಡಿ

Webdunia
ಶುಕ್ರವಾರ, 14 ಮೇ 2021 (09:31 IST)
ಬೆಂಗಳೂರು: ಕೊರೋನಾಗೆ ಲಸಿಕೆ ಪಡೆದುಕೊಂಡ ವಿಡಿಯೋ ಹಾಕಿ ಸ್ಯಾಂಡಲ್ ವುಡ್ ರಿಯಲ್ ಜೋಡಿ ದಿಗಂತ್-ಐಂದ್ರಿತಾ ರೇ ಪೇಚಿಗೆ ಸಿಲುಕಿಕೊಂಡಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ದಿಗ್ಗ-ಆಂಡಿ ಜೋಡಿ ಲಸಿಕೆ ಪಡೆದುಕೊಂಡು ಕೊರೋನಾದಿಂದ ಸುರಕ್ಷಿತವಾಗಿರಿ. ನಾವು ಲಸಿಕೆ ಪಡೆದುಕೊಂಡಿದ್ದೇವೆ. ಇದು ಸಂಪೂರ್ಣ ಸುರಕ್ಷಿತ ಎಂದು ಸಲಹೆ ನೀಡಿದ್ದರು.

ಆದರೆ ಅವರು ವಿಡಿಯೋ ಹಾಕುತ್ತಿದ್ದಂತೆ ನೆಟ್ಟಿಗರು ಸರ್ಕಾರ ಇಂದಿನಿಂದ 18-44 ವಯೋಮಾನದವರಿಗೆ ಲಸಿಕೆ ಸ್ಥಗಿತಗೊಳಿಸಿದೆ. ಹಾಗಿದ್ದರೆ ನಿಮಗೆ ಮಾತ್ರ ಹೇಗೆ ಸಿಕ್ಕಿತು? ಎಂದು ಪ್ರಶ್ನಿಸಿದ್ದಾರೆ. ಇದರಿಂದ ಇಕ್ಕಟ್ಟಿಗೆ ಸಿಲುಕಿದ ಐಂದ್ರಿತಾ ಪ್ರತಿಕ್ರಿಯೆ ನೀಡಿದ್ದು, ‘ನಾವು ನಮ್ಮ ಊರಿನಲ್ಲಿ ಒಂದು ವಾರ ಮೊದಲೇ ನೋಂದಣಿ ಮಾಡಿಸಿಕೊಂಡಿದ್ದೆವು. ನಮ್ಮ ಊರಿನಲ್ಲಿ ಕಡಿಮೆ ಜನ ಇರುವ ಕಾರಣ ಬಹುಶಃ ನಮಗೆ ಕೊಟ್ಟಿರಬೇಕು’ ಎಂದು ಸಮಜಾಯಿಷಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಮುಂದಿನ ಸುದ್ದಿ
Show comments