Daily Horoscope
✕

ಮತ್ತೆ ತೆರೆಮೇಲೆ ದಿಗಂತ್-ಐಂದ್ರಿತಾ ರೊಮ್ಯಾನ್ಸ್

Webdunia
ಬುಧವಾರ, 28 ಅಕ್ಟೋಬರ್ 2020 (09:29 IST)
ಬೆಂಗಳೂರು: ದೂದ್ ಪೇಡ ದಿಗಂತ್, ಐಂದ್ರಿತಾ ರೀಲ್ ಲೈಫ್ ನಲ್ಲೂ ಒಳ್ಳೆ ಜೋಡಿ. ಇವರಿಬ್ಬರು ಒಟ್ಟಾಗಿ ನಟಿಸಿದ ಸಿನಿಮಾಗಳೆಲ್ಲಾ ಹಿಟ್ ಆಗಿವೆ. ಇದೀಗ ಮದುವೆ ಬಳಿಕ ಮತ್ತೆ ಈ ಜೋಡಿ ಒಂದಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.


ದಿಗಂತ್ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಎಂಬ ಟೈಟಲ್ ನೊಂದಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಗೆ ನಾಯಕಿಯಾಗಿ ಐಂದ್ರಿತಾ ಅಭಿನಯಿಸಲಿರುವುದು ಪಕ್ಕಾ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ನಾವಿಬ್ಬರೂ ಮತ್ತೆ ಜತೆಯಾಗುತ್ತಿದ್ದೇವೆ ಎಂದು ಐಂದ್ರಿತಾ ಬರೆದುಕೊಂಡಿದ್ದಾರೆ. ವಿನಾಯಕ್ ಕೊಡಸಾರ ನಿರ್ದೇಶನದ ಈ ಸಿನಿಮಾ ನೈಜ ಘಟನೆಯಾಧಾರಿತ ಕತೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments