ಮದುವೆಯಾದ ಕೆಲವೇ ದಿನಕ್ಕೆ ಗುಡ್ ನ್ಯೂಸ್ ಕೊಟ್ಟ ದಿಗಂತ್

Webdunia
ಗುರುವಾರ, 3 ಜನವರಿ 2019 (10:11 IST)
ಬೆಂಗಳೂರು: ದಿಗಂತ್-ಐಂದ್ರಿತಾ ವಿವಾಹವಾಗಿ ಇನ್ನೂ ತಿಂಗಳು ಕಳೆದಿಲ್ಲ. ಆಗಲೇ ದಿಗಂತ್ ಕಡೆಯಿಂದ ಒಳ್ಳೆಯ ಸುದ್ದಿ ಬಂದಿದೆ.


ಬಾಲಿವುಡ್ ನಲ್ಲಿ ಕನ್ನಡಿಗರು ಅವಕಾಶ ಗಿಟ್ಟಿಸಿಕೊಳ‍್ಳುವುದೇ ಕಡಿಮೆ. ಹಾಗಿರುವಾಗ ದಿಗಂತ್ ಹಿಂದಿಯಲ್ಲಿ ಸದ್ದಿಲ್ಲದೇ ಸಿನಿಮಾವೊಂದನ್ನು ಮುಗಿಸಿ ಬಂದಿದ್ದಾರೆ. ಚಿತ್ರದ ಚಿತ್ರೀಕರಣ ಕೆಲಸ ಮುಗಿದಿದ್ದು, ಇನ್ನುಳಿದ ಕೆಲಸಗಳು ನಡೆಯುತ್ತಿವೆ.

ಈ ಚಿತ್ರದ ಹೆಸರು ‘ರಾಮ್ ಯುಗ್’ ಎಂದು. ಕುನಾಲ್ ಕೊಹ್ಲಿ ನಿರ್ದೇಶನದಲ್ಲಿ ಈ ಚಿತ್ರದಲ್ಲಿ ರಾಮಾಯಣದಲ್ಲಿ ಬರುವ ರಾಮ, ಸೀತೆ, ಲಕ್ಷ್ಮಣ್, ಹನುಮಂತ ಹೀಗೆ ಪ್ರಮುಖ ಪಾತ್ರಗಳಿವೆ. ದಿಗಂತ್ ಗೆ ಇದು ಎರಡನೇ ಹಿಂದಿ ಸಿನಿಮಾ. ಅಂದ ಹಾಗೆ ಈ ಸಿನಿಮಾದ ಟ್ರೇಲರ್ ನ್ನು ಅಮೀರ್ ಖಾನ್ ಬಿಡುಗಡೆ ಮಾಡಲಿದ್ದಾರೆ ಎಂಬ ಸುದ್ದಿಯೂ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಮುಂದಿನ ಸುದ್ದಿ
Show comments