Webdunia - Bharat's app for daily news and videos

Install App

ಶಸ್ತ್ರಚಿಕಿತ್ಸೆ ಬಳಿಕ ಮೊದಲ ಬಾರಿಗೆ ಅಭಿಮಾನಿಗಳ ಮುಂದೆ ನಟ ದಿಗಂತ್

Webdunia
ಭಾನುವಾರ, 3 ಜುಲೈ 2022 (09:20 IST)
ಬೆಂಗಳೂರು: ಗೋವಾದಲ್ಲಿ ಜಂಪಿಂಗ್ ಮಾಡುವಾಗ ಕುತ್ತಿಗೆಗೆ ಪೆಟ್ಟು ಮಾಡಿಕೊಂಡು ಶಸ್ತ್ರಚಿಕಿತ್ಸೆಗೊಳಗಾಗಿದ್ದ ನಟ ದಿಗಂತ್ ಈಗ ಚೇತರಿಸಿಕೊಂಡು ಮೊದಲ ಬಾರಿಗೆ ಅಭಿಮಾನಿಗಳ ಮುಂದೆ ಬಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿರುವ ದಿಗಂತ್ ಮಂಚಾಲೆ, ತಾವೀಗ ಚೇತರಿಸಿಕೊಂಡಿದ್ದು, ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

‘ಶಸ್ತ್ರಚಿಕಿತ್ಸೆ ಬಳಿಕ ನಾನೀಗ ಮೊದಲಿನ ಸ್ಥಿತಿಗೆ ಮರಳಿದ್ದೇನೆ. ಆ ಸಂದರ್ಭದಲ್ಲಿ ನನಗೆ ಏರ್ ಲಿಫ್ಟ್ ಮಾಡಲು ಸಹಕರಿಸಿದ ಗೋವಾ ಸಿಎಂ, ಮಣಿಪಾಲ್ ಆಸ್ಪತ್ರೆ ವೈದ್ಯರಿಗೆ ಧನ್ಯವಾದಗಳು. ಇನ್ನು ಎರಡು ವಾರಗಳಲ್ಲಿ ನಾನು ನಾರ್ಮಲ್ ಆಗಿ ರೆಡಿ ಆಗಲಿದ್ದೇನೆ. ನನಗೆ ಹಾರೈಸಿದ ನನ್ನ ಸ್ನೇಹಿತರು, ಚಿತ್ರರಂಗ, ನನ್ನ ತವರು ತೀರ್ಥಹಳ್ಳಿಯ ಸ್ನೇಹಿತರು, ಕುಟುಂಬಸ್ಥರು, ಅಭಿಮಾನಿಗಳು, ಮಾಧ‍್ಯಮಗಳು ಎಲ್ಲರಿಗೂ ಧನ್ಯವಾದ’ ಎಂದು ದಿಗಂತ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಮುಂದಿನ ಸುದ್ದಿ
Show comments