ಕುತ್ತಿಗೆ ಆಪರೇಷನ್ ಗೊಳಗಾದ ದಿಗಂತ್ ಈಗ ಹೇಗಿದ್ದಾರೆ?

Webdunia
ಬುಧವಾರ, 22 ಜೂನ್ 2022 (08:30 IST)
ಬೆಂಗಳೂರು: ಗೋವಾದಲ್ಲಿ ಜಂಪ್ ಮಾಡುವಾಗ ಗಾಯಗೊಂಡಿದ್ದ ಸ್ಯಾಂಡಲ್ ವುಡ್ ನಟ ದಿಗಂತ್ ಮಂಚಾಲೆ ಆರೋಗ್ಯ ಸ್ಥಿತಿ ಬಗ್ಗೆ ಲೇಟೆಸ್ಟ್ ಮಾಹಿತಿ ಇಲ್ಲಿದೆ.

ದಿಗಂತ್ ರನ್ನು ತಕ್ಷಣವೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಮಣಿಪಾಲ್‍ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಕುತ್ತಿಗೆಗೆ ಬಲವಾದ ಏಟು ಬಿದ್ದಿತ್ತು. ಆದರೆ ಅದೃಷ್ಟವಶಾತ್ ಬೆನ್ನು ಮೂಳೆಗೆ ಯಾವುದೇ ಅಪಾಯವಾಗಿರಲಿಲ್ಲ.

ಇದೀಗ  ವೈದ್ಯರ ಸಲಹೆ ಮೇರೆಗೆ ಕುತ್ತಿಗೆಗೆ ಆಪರೇಷನ್ ಮಾಡಲಾಗಿದೆ. ಇನ್ನು, ಒಂದೆರಡು ದಿನಗಳಲ್ಲೇ ಅವರು ಎದ್ದು ಓಡಾಡಬಹುದು. ಕೆಲವು ದಿನಗಳ ವಿಶ್ರಾಂತಿ ಬಳಿಕ ಮತ್ತೆ ಎಂದಿನಂತೆ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಕಾಂತಾರ ಚಾಪ್ಟರ್ 1 ರಲ್ಲಿ ಮಾಯಕಾರನಾಗಲು ಎಷ್ಟು ಕಷ್ಟಪಟ್ಟಿದ್ರು ರಿಷಬ್ ಶೆಟ್ಟಿ: Video

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮುಂದಿನ ಸುದ್ದಿ
Show comments