ವಿಜಯ್ ದೇವರಕೊಂಡ ಸಿನಿಮಾದಲ್ಲಿ ಆಫರ್ ಪಡೆದ ದೂದ್ ಪೇಡಾ ದಿಗಂತ್

ಮಂಗಳವಾರ, 23 ಏಪ್ರಿಲ್ 2019 (07:43 IST)
ಬೆಂಗಳೂರು: ಐಂದ್ರಿತಾ ರೇ ಜತೆಗೆ ಮದುವೆಯಾದ ಬಳಿಕ ದಿಗಂತ್ ಒಂದಾದ ಮೇಲೆ ಒಂದರಂತೆ ಎರಡು ಸಿನಿಮಾ ಒಪ್ಪಿಕೊಂಡ ಸುದ್ದಿಬಂದಿದೆ.

 
ಕನ್ನಡದಲ್ಲಿ ಹುಟ್ಟುಹಬ್ಬದ ಶುಭಾಷಯಗಳು ಎನ್ನುವ ಸಿನಿಮಾ ಒಪ್ಪಿಕೊಂಡಿದ್ದ ದಿಗಂತ್  ಕಡೆಯಿಂದ ಮತ್ತೊಂದು ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ.

ದಿಗಂತ್ ಇದೀಗ ತೆಲುಗಿನಲ್ಲಿ ವಿಜಯ್ ದೇವರಕೊಂಡ ಜತೆ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ವಿಜಯ್ ಹೀರೋ ಆಗಿರುವ ಸಿನಿಮಾದಲ್ಲಿ ದಿಗಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಹೊರಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಶ್ರೀಲಂಕಾ ಸರಣಿ ಬಾಂಬ್ ಸ್ಪೋಟದಲ್ಲಿ ಕೂದಲೆಳೆಯಲ್ಲಿ ಪಾರಾದ ನಟಿ ರಾಧಿಕಾ