Webdunia - Bharat's app for daily news and videos

Install App

ಮೂವರು ಅನಾಥ ಮಕ್ಕಳನ್ನು ದತ್ತು ಪಡೆದು ಮಾನವೀಯತೆ ಮೆರೆದ ನಿರ್ಮಾಪಕ ದಿಲ್ ರಾಜು

Webdunia
ಮಂಗಳವಾರ, 4 ಆಗಸ್ಟ್ 2020 (11:25 IST)
ಹೈದರಾಬಾದ್ : ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಅವರು ಮೂವರು ಮಕ್ಕಳನ್ನು ದತ್ತು ಪಡೆಯುವುದರ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚೆಗಷ್ಟೇ ಎರಡನೇ ಮದುವೆ ಮಾಡಿಕೊಂಡ ನಿರ್ಮಾಪಕ ದಿಲ್ ರಾಜು ಅವರು ತಂದೆತಾಯಿಯನ್ನು ಕಳೆದುಕೊಂಡ ಮೂವರು ಅನಾಥ ಮಕ್ಕಳನ್ನು ದತ್ತು ತೆಗೆದುಕೊಂಡಿದ್ದು, ಅವರ ಬದುಕು  ಮತ್ತು ಶಿಕ್ಷಣದ ಖರ್ಚು ವೆಚ್ಚಗಳನ್ನು ತಾವೇ ಭರಿಸುವುದಾಗಿ ಹೇಳಿದ್ದಾರೆ.

ತಂದೆತಾಯಿಯನ್ನು ಕಳೆದುಕೊಂಡ ಈ ಮೂವರು ಮಕ್ಕಳ ಮನಕಲಕುವ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಮಕ್ಕಳಿಗೆ ಸಹಾಯ ಮಾಡುವುದಾಗಿ ಬಾಲಿವುಡ್ ನಟ ಸೋನು ಸೂದ್ ಭರವಸೆ ನೀಡಿದ್ದರು. ಅವರಿಂದ ಪ್ರೇರಿತರಾದ ನಿರ್ಮಾಪಕ ದಿಲ್ ರಾಜು ಅವರೇ ಮಕ್ಕಳನ್ನು ದತ್ತು ಪಡೆದು ಅವರ ಜವಾಬ್ದಾರಿಯನ್ನು ತೆಗೆದುಕೊಳ್ಳುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments