Webdunia - Bharat's app for daily news and videos

Install App

ದಿನಕರ್ ತೂಗುದೀಪ ಸಿನಿಮಾಗೆ ವಿರಾಟ್ ನಾಯಕ

Webdunia
ಶುಕ್ರವಾರ, 13 ಮೇ 2022 (07:05 IST)
ಬೆಂಗಳೂರು: ಯುವ ನಟ ವಿರಾಟ್ ಈಗ ಹೊಸ ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ದಿನಕರ್ ತೂಗುದೀಪ ನಿರ್ದೇಶನದ ಸಿನಿಮಾಗೆ ವಿರಾಟ್ ನಾಯಕರಾಗುತ್ತಿದ್ದಾರೆ.

ಮಾಸ್ ಕಮರ್ಷಿಯಲ್ ಕತೆ ರೆಡಿ ಮಾಡಿಕೊಂಡಿರುವ ದಿನಕರ್ ತೂಗುದೀಪ ಈಗ ವಿರಾಟ್ ರನ್ನು ನಾಯಕರಾಗಿ ಆಯ್ಕೆ ಮಾಡಿದ್ದಾರೆ.

ಈ ಮೊದಲು ಪುನೀತ್ ಗೆ ರೆಡಿ ಮಾಡಿಕೊಂಡಿದ್ದ ಕತೆಯನ್ನೇ ವಿರಾಟ್ ಗೆ ಮಾಡಲಾಗುತ್ತಿದೆ ಎಂಬ ಸುದ್ದಿಯಿತ್ತು. ಆದರೆ ಇದು ಬೇರೆಯದೇ ಕತೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments