Webdunia - Bharat's app for daily news and videos

Install App

ರಾಕಿ ಭಾಯಿ ಯಶ್ ಗೆ ಸಲಾಂ ಎಂದ ದಿನೇಶ್ ಕಾರ್ತಿಕ್

Webdunia
ಶನಿವಾರ, 25 ಫೆಬ್ರವರಿ 2023 (09:30 IST)
Photo Courtesy: Twitter
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಕೆಜಿಎಫ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ ರನ್ನು ಭೇಟಿ ಮಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಭೇಟಿಯಾಗಿದ್ದು, ಈ ಕ್ಷಣದ ಫೋಟೋ ಪ್ರಕಟಿಸಿರುವ ದಿನೇಶ್ ಕಾರ್ತಿಕ್ ಸಲಾಂ ರಾಕಿ ಭಾಯಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಸಹೋದರರು ಯಶ್ ರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ದಿನೇಶ್ ಕಾರ್ತಿಕ್ ಸರದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments