Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ನಟ, ನಿರ್ದೇಶಕ ಎ.ಆರ್​. ಬಾಬು ಇನ್ನಿಲ್ಲ

Webdunia
ಮಂಗಳವಾರ, 4 ಡಿಸೆಂಬರ್ 2018 (11:54 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟ, ನಿರ್ದೇಶಕ ಎ.ಆರ್​. ಬಾಬು ಅವರು ಇಂದು ಬೆಳಗ್ಗೆ 8.55ಕ್ಕೆ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


56 ವರ್ಷ ವಯಸ್ಸಿನ ಎ.ಆರ್ ಬಾಬು ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ.


ಎ.ಆರ್​​ ಬಾಬು ಅವರು ಹಲೋ ಯಮ, ಸಪ್ನೊಂಕಿ ರಾಣಿ, ಕೂಲಿ ರಾಜ, ಖಳನಾಯಕ, ಮರುಜನ್ಮ, ಯಾರ್ದೋ ದುಡ್ಡು ಯಲ್ಲಮನ ಜಾತ್ರೆ, ಚಮ್ಕಾಯಿಸಿ ಚಿಂದಿ ಉಡಾಯಿಸಿ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. ಹಾಗೇ ನಿರ್ದೇಶನದ ಜೊತೆಗೆ ಅವರು ಕೆಲವು ಸಿನಿಮಾಗಳಲ್ಲಿಯೂ ಅಭಿನಯಿಸಿದ್ದರು, ಅಲ್ಲದೇ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ ಅವರನ್ನು ಸ್ಯಾಂಡಲ್ ವುಡ್ ಗೆ ಪರಿಚಯಿಸಿದ್ದು ಇವರೇ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments