Daily Horoscope

ಪವರ್ ಸ್ಟಾರ್ ಮೇಲಿನ ಪ್ರೀತಿಯಿಂದ ಸ್ಕ್ರಿಪ್ಟ್ ಹರಿದು ಹಾಕಿದ ನಿರ್ದೇಶಕ

Webdunia
ಶುಕ್ರವಾರ, 12 ನವೆಂಬರ್ 2021 (08:35 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನಿಟ್ಟುಕೊಂಡು ಸಿನಿಮಾ ಮಾಡಲು ಎಷ್ಟೋ ನಿರ್ದೇಶಕ, ನಿರ್ಮಾಪಕರು ತಯಾರಿ ನಡೆಸಿದ್ದರು. ಆದರೆ ಅದೆಲ್ಲಾ ಈಗ ಕನಸಾಗಿಯೇ ಉಳಿದಿದೆ.

ಅದೇ ರೀತಿ ಮದಗಜ ನಿರ್ದೇಶಕ ಮಹೇಶ್ ಕುಮಾರ್ ಕೂಡಾ ಪವರ್ ಸ್ಟಾರ್ ಜೊತೆ ಸಿನಿಮಾ ಮಾಡಬೇಕೆಂದು ಸ್ಕ್ರಿಪ್ಟ್ ಕೂಡಾ ತಯಾರಿ ಮಾಡಿದ್ದರಂತೆ. ಆದರೆ ಈಗ ಅಪ್ಪು ಸರ್ ಇಲ್ಲ. ಮುಂದಿನ ವರ್ಷ ಅವರಿಗಾಗಿ ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣಲ್ಲಿ ಸಿನಿಮಾ ಮಾಡಬೇಕಿತ್ತು.

ಆದರೆ ಇನ್ನು, ಆ ಸಿನಿಮಾನ ಯಾರ ಜೊತೆಗೂ ಮಾಡಲ್ಲ.  ಆ ಸ್ಕ್ರಿಪ್ಟ್ ನ ಸುಟ್ಟು ಹಾಕಿದ್ದೇನೆ. ಅವರು ಭೌತಿಕವಾಗಿ ನಮ್ಮ ಜೊತೆಗಿಲ್ಲದೇ ಇರಬಹುದು. ಆದರೆ ನಮ್ಮ ಮನಸ್ಸಲ್ಲಿ ಯಾವತ್ತಿಗೂ ಇರುತ್ತಾರೆ ಎಂದು ಮಹೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments