Webdunia - Bharat's app for daily news and videos

Install App

ನಿರಂಜನಿ ಅಹತಿಯಾನ್ ಯನ್ನು ವಿವಾಹವಾದ ನಿರ್ದೇಶಕ ದೇಸಿಂಗ್ ಪೆರಿಯಸಾಮಿ

Webdunia
ಶುಕ್ರವಾರ, 26 ಫೆಬ್ರವರಿ 2021 (11:39 IST)
ಚೆನ್ನೈ : ನಿರ್ದೇಶಕ ದೇಸಿಂಗ್ ಪೆರಿಯಸಾಮಿ  ಕಳೆದ ವರ್ಷ ಬಿಡುಗಡೆಯಾದ  ದುಲ್ಕರ್ ಸಲ್ಮಾನ್ ಅವರ  ಅಭಿನಯದ ‘ಕಣ್ಣೂಮ್ ಕಣ್ಣೂಮ್ ಕೊಲ್ಲೈಯಾಡಿಥಾಲ್’ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದಾರೆ.

ಇವರು ನಿರಂಜನಿ ಅಹತಿಯಾನ್ ಅವರನ್ನು ಮದುವೆಯಾಗಲಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಅದರಂತೆ ಫೆ. 25ರಂದು  ಇವರಿಬ್ಬರು ವಿವಾಹವಾಗಿದ್ದಾರೆ. ನಿರ್ದೇಶಕ ದೇಸಿಂಗ್ ಪೆರಿಯಸಾಮಿ  ಮತ್ತು ನಿರಂಜನಿ ಅಹತಿಯಾನ್ ಅವರ ಸುಂದರ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments