ಸಾಯಿ ಪಲ್ಲವಿಗೆ ವಿವಾದಾತ್ಮಕ ದೃಶ್ಯದಲ್ಲಿ ನಟಿಸಲು ಒತ್ತಾಯಿಸಿದ ನಿರ್ದೇಶಕ

Webdunia
ಮಂಗಳವಾರ, 15 ಡಿಸೆಂಬರ್ 2020 (09:20 IST)
ಹೈದರಾಬಾದ್ : ಸಾಯಿ ಪಲ್ಲವಿ ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ವಿಜಯ್ ನಿರ್ದೇಶಿಸಿದ ‘ಥಿಯಾ’ ಚಿತ್ರದ ನಟನೆಯ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಬಳಿಕ ಇವರು ಹಲವು ತಮಿಳು, ತೆಲುಗು, ಮಲಯಾಳಂ ಚಿತ್ರದಲ್ಲಿ ನಟಿಸಿದ್ದಾರೆ. ಇಂತಹ ಖ್ಯಾತ ನಟಿಗೆ ವಿವಾದಾತ್ಮಕ ದೃಶ್ಯದಲ್ಲಿ ನಟಿಸಲು ನಿರ್ದೇಶಕರೊಬ್ಬರು ಒತ್ತಡ ಹೇರಿದ್ದಾರಂತೆ. ಈ ಬಗ್ಗೆ ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರಂತೆ.

ನಾನು ಚಿತ್ರವೊಂದರಲ್ಲಿ ನಟಿಸುತ್ತಿದ್ದಾಗ ನಾನು ಕ್ಲೋಸ್ ಅಪ್ ಕಿಸ್ ನಲ್ಲಿ ನಟಿಸಬೇಕು ಎಂದು ನಿರ್ದೇಶಕರು ಹೇಳಿದ್ದರು. ನಾನು ನಟಿಸುವುದಿಲ್ಲ ಎಂದು ಹೇಳಿದೆ. ಆದರೆ ಅದನ್ನು ಮಾಡಲೇಬೇಕೆಂದು ಒತ್ತಾಯಿಸಿದರು ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments