ಸರ್ಕಾರಕ್ಕೆ ಡೆತ್ ನೋಟ್ ಬರೆದ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್

Webdunia
ಸೋಮವಾರ, 19 ಏಪ್ರಿಲ್ 2021 (10:14 IST)
ಬೆಂಗಳೂರು: ಕೊರೋನಾ ನಿಯಂತ್ರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳುವ ರೀತಿಗೆ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಕೆಂಡಾಮಂಡಲರಾಗಿದ್ದಾರೆ.


ವಿಡಿಯೋ ಸಂದೇಶ ಮೂಲಕ ಸರ್ಕಾರಕ್ಕೆ ನನ್ನ ಡೆತ್ ನೋಟ್ ಎಂದು ಹೇಳಿರುವ ಗುರುಪ್ರಸಾದ್, ‘ಸಿಎಂ ಯಡಿಯೂರಪ್ಪ ಬರೀ ದುಡ್ಡು ಮಾಡೋದಷ್ಟೇ ಅಲ್ಲ. ಬಡವರ ಪರ ಕೆಲಸ ಮಾಡಿ. ಕೋಟಿ ಕೋಟಿಯನ್ನು ಇಡ್ಲಿ ಥರಾ ಮನೆಯ ಲಾಕರ್ ನಲ್ಲಿ ಇಡಬೇಡಿ. ಸಿನಿಮಾರಂಗ ನೆಲಕಚ್ಚಿದೆ. ನೀವು ನಿಮ್ಮ ಮನಸ್ಸಿಗೆ ಬಂದ ಥರಾ ವರ್ತಿಸುತ್ತಿದ್ದೀರಾ? ಮೊದಲೇ ಪ್ಲ್ಯಾನ್ ಮಾಡುವ ಬದಲು ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕುತ್ತಿದ್ದೀರಾ? ಮಾಡೋ ಕೆಲಸ ಬಿಟ್ಟು ಸಿಡಿ ಇಟ್ಕೊಂಡು ಇದ್ದೀರಾ? ಥೂ.. ನಾಚಿಕೆಯಾಗಬೇಕು ನಿಮ್ಮ ಜನ್ಮಕ್ಕೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೇವಲ ಸಿಎಂ ಯಡಿಯೂರಪ್ಪ ಮಾತ್ರವಲ್ಲ, ಡಿಕೆಶಿ, ಎಚ್ ಡಿಕೆ ಯಾರೂ ಸಾಚಾ ಅಲ್ಲ. ಆರೋಗ್ಯ ಮಂತ್ರಿ ಸುಧಾಕರ್ ನೀನು ನಿಜಕ್ಕೂ ಡಾಕ್ಟ್ರಾ? ಜನರ ಸಾವಿಗೆ ನೀನೇ ಹೊಣೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments