Webdunia - Bharat's app for daily news and videos

Install App

ವಿಜಯ್ ಜೊತೆ ಮತ್ತೆ ಸಿನಿಮಾ ಮಾಡ್ತಾರಂತೆ ನಿರ್ದೇಶಕ ಲೋಕೇಶ್ ಕನಗರಾಜ್

Webdunia
ಶನಿವಾರ, 16 ಜನವರಿ 2021 (13:38 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ವಿಜಯ್ ಅಭಿನಯದ ಮಾಸ್ಟರ್ ಚಿತ್ರ ಜನವರಿ 3ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಚಿತ್ರಕ್ಕೆ ಜನರಿಂದ, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ತಮಿಳುನಾಡಿನಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲೂ  ಜನರ ಮೆಚ್ಚುಗೆ ಪಡೆದಿದೆ. ಈ ವೇಳೆ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಸಂದರ್ಶನವೊಂದರಲ್ಲಿ ನಾನು ಮತ್ತೆ ವಿಜಯ್ ಅವರೊಂದಿಗೆ ಕೆಲಸ ಮಾಡುತ್ತೇನೆ. ಅದು ಮಾಸ್ಟರ್ 2 ಆಗುವುದಿಲ್ಲ. ಇದು ಚಿತ್ರದ ಮುಂದಿನ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments