Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿಗೆ ಒಳಗಾದ ನಿರ್ದೇಶಕ ಲೋಕೇಶ್ ಕನಗರಾಜ

ಕೊರೊನಾ ಸೋಂಕಿಗೆ ಒಳಗಾದ ನಿರ್ದೇಶಕ ಲೋಕೇಶ್ ಕನಗರಾಜ
ಚೆನ್ನೈ , ಮಂಗಳವಾರ, 30 ಮಾರ್ಚ್ 2021 (16:51 IST)
ಚೆನ್ನೈ : ಇತ್ತೀಚೆಗೆ ಕೊರೊನಾ ಸಾಂಕ್ರಾಮಿಕ ರೋಗದ ಹಾವಳಿ ಹೆಚ್ಚಾಗಿದ್ದು, ಹಲವು ಸಿನಿಮಾ ತಾರೆಯರು ಕೊರೊನಾ  ಸೋಂಕಿಗೆ ಒಳಗಾಗಿದ್ದಾರೆ. ಇದೀಗ ವಿಜಯ್ ಮಾಸ್ಟರ್ ಚಿತ್ರದ ನಿರ್ದೇಶಕ ಲೋಕೇಶ್ ಕನಗರಾಜ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರಂತೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ತಿಳಿಸಿದ ನಿರ್ದೇಶಕ ಲೋಕೇಶ್ ಅವರು, ನಾನು ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಕೊರೊನಾ ಟೆಸ್ಟ್ ಮಾಡಿಸಿದಾಗ ಪೊಸಿಟಿವ್ ಬಂದಿದೆ. ಹಾಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಶೀಘ್ರದಲ್ಲಿಯೇ ನಾನು ಗುಣಮುಖನಾಗುತ್ತೇನೆ ಎಂದು ತಿಳಿಸಿದ್ದಾರೆ.

ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಕಮಲ್ ಹಾಸನ್  ಮತ್ತು ರಾಘವ ಲಾರೆನ್ಸ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಚಿತ್ರ ವಿಕ್ರಮ್ ನ್ನು ನಿರ್ದೇಶನ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಕೃತಿ ಶೆಟ್ಟಿ ಅದೃಷ್ಟದ ಬಾಗಿಲು ತೆರೆದ 'ಉಪ್ಪೇನಾ' ಚಿತ್ರ