Webdunia - Bharat's app for daily news and videos

Install App

ಫೈರ್ ನ ಅಧ್ಯಕ್ಷರಾಗಿ ನಿರ್ದೇಶಕಿ ಕವಿತಾ ಲಂಕೇಶ್ ಆಯ್ಕೆ

Webdunia
ಶನಿವಾರ, 27 ಅಕ್ಟೋಬರ್ 2018 (12:24 IST)
ಬೆಂಗಳೂರು : ಪ್ರಿಯಾಂಕಾ ಉಪೇಂದ್ರ ಫೈರ್ ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಇದೀಗ ಫೈರ್ ನ ಅಧ್ಯಕ್ಷರಾಗಿ ನಿರ್ದೇಶಕಿ ಕವಿತಾ ಲಂಕೇಶ್ ಆಯ್ಕೆಯಾಗಿದ್ದಾರೆ.


ಎರಡು ವರ್ಷಗಳ ಹಿಂದೆ ಸ್ಥಾಪನೆಯಾದ ಈ ಫೈರ್ (ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ ) ಸಂಘಟನೆಯ ಮೊದಲ  ಅಧ್ಯಕ್ಷ ಸ್ಥಾನವನ್ನು ನಟಿ  ಪ್ರಿಯಾಂಕಾ ಉಪೇಂದ್ರ ಅವರು ವಹಿಸಿಕೊಂಡಿದ್ದರು. ಆದರೆ  ಈ 2 ವರ್ಷಗಳ ಕಾಲದಲ್ಲಿ ಪ್ರಿಯಾಂಕ ಹಾಗೂ ನಟ ಚೇತನ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಅಲ್ಲದೇ ಇತ್ತೀಚಿಗೆ ಮಿಟೂ ಆರೋಪದ ಹಿನ್ನೆಲೆಯಲ್ಲಿ ನಡೆದ ಕೆಲವು ಬೆಳವಣಿಗೆಯಿಂದಾಗಿ ಬೇಸರಗೊಂಡು ಪ್ರಿಯಾಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.


ಆದಕಾರಣ ಇದೀಗ ಫೈರ್ ನ ಅಧ್ಯಕ್ಷರಾಗಿ ನಿರ್ದೇಶಕಿ ಕವಿತಾ ಲಂಕೇಶ್ ಅವರನ್ನು ಆಯ್ಕೆ ಮಾಡಿರುವುದಾಗಿ ಫೈರ್ ಅಧಿಕೃತ ಪ್ರಕಟಣೆ ಹೊರಡಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ಮಡೆನೂರು ಮನು ರೇಪ್ ಕೇಸ್: ಒಂದೇ ದಿನಕ್ಕೆ ಉಲ್ಟಾ ಹೊಡೆದ ಸಂತ್ರಸ್ತೆ ಹೇಳಿದ್ದೇನು

Darshan: ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ವಿರುದ್ಧ ದೂರು: ಫಾರಂಹೌಸ್ ಮೇಲೆ ರೇಡ್

Chaitra Kundapura: ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ: ಇದೇನಿದು ಆರೋಪ

Tamannah Bhatia: ಮೈಸೂರ್ ಸ್ಯಾಂಡಲ್ ಗೆ ತಮನ್ನಾ ಭಾಟಿಯಾ: ಕನ್ನಡ ನಟಿಯರು ಸಿಗ್ಲಿಲ್ವಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

ಮುಂದಿನ ಸುದ್ದಿ
Show comments