ಮಂಗಳೂರು ಪಾಕಿಸ್ತಾನದಲ್ಲಿದೆಯಾ? ರಿಷಬ್, ರಕ್ಷಿತ್ ಕುರಿತ ಪ್ರಶ್ನೆಗೆ ಓಂ ಪ್ರಕಾಶ್ ರಾವ್ ಖಡಕ್ ಉತ್ತರ

Webdunia
ಮಂಗಳವಾರ, 5 ಡಿಸೆಂಬರ್ 2023 (14:10 IST)
Photo Courtesy: Instagram
ಬೆಂಗಳೂರು: ಇತ್ತೀಚೆಗೆ ನಿರ್ದೇಶಕ ದಯಾಳ್ ಪದ್ಮನಾಭನ್ ರಿಷಬ್, ರಕ್ಷಿತ್ ಸೇರಿದಂತೆ ಶೆಟ್ಟಿ ಗ್ಯಾಂಗ್ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಗುಂಪು ಕಟ್ಟಿಕೊಂಡಿದ್ದಾರೆ. ಬೇರೆಯವರ ಸಿನಿಮಾಗಳಿಗೆ ಪ್ರೋತ್ಸಾಹ ಕೊಡಲ್ಲ ಎಂದು ಕಿಡಿ ಕಾರಿದ್ದರು.

ಅದರ ಬಗ್ಗೆ ಈಗ ಹಿರಿಯ ನಿರ್ದೇಶಕ, ನಟ ಓಂ ಪ್ರಕಾಶ್ ರಾವ್ ಕಿಡಿ ಕಾರಿದ್ದಾರೆ. ಮಂಗಳೂರು ಏನು ಪಾಕಿಸ್ತಾನದಲ್ಲಿದೆಯಾ ಎಂದು ರಿಷಬ್, ರಕ್ಷಿತ್ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸುವವರಿಗೆ ಖಡಕ್ ಉತ್ತರ ಕೊಟ್ಟಿದ್ದಾರೆ.

ಪತ್ರಕರ್ತ ಬಿ. ಗಣಪತಿ ಅವರ ಯೂ ಟ್ಯೂಬ್ ಸಂದರ್ಶನದಲ್ಲಿ ಓಂ ಪ್ರಕಾಶ್ ರಾವ್ ‘ಮಂಗಳೂರು ಪಾಕಿಸ್ತಾನದಲ್ಲಿದೆಯಾ? ಮಂಗಳೂರು ಕಡೆಯ ನಿರ್ದೇಶಕರು, ನಟರು ಎಂದರೆ ನಮ್ಮವರೇ ತಾನೇ?’ ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ಮಂಗಳೂರು ಭಾಗದವರು ಎಂದು ನಮ್ಮನ್ನು ಒಡೆಯುವ ಪ್ರಯತ್ನ ಮಾಡಬೇಡಿ. ಕನ್ನಡಿಗರ ಮಧ್ಯೆ ತಂದಿಡುವ ಪ್ರಯತ್ನ ಬೇಡ ಎಂದು ಓಂ ಪ್ರಕಾಶ್ ರಾವ್ ಖಡಕ್ ಆಗಿ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments