ದ್ವಿತ ಪೋಸ್ಟರ್ ವಿವಾದ: ಕ್ಷಮೆ ಕೇಳಿದ ನಿರ್ದೇಶಕ ಪವನ್ ಕುಮಾರ್

Webdunia
ಭಾನುವಾರ, 4 ಜುಲೈ 2021 (12:01 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯಿಸಲಿರುವ ಹೊಸ ಸಿನಿಮಾ ‘ದ್ವಿತ’ ಪೋಸ್ಟರ್ ಡಿಸೈನ್ ಬಗ್ಗೆ ಉಂಟಾದ ವಿವಾದದ ಬಗ್ಗೆ ಕ್ಷಮೆ ಕೇಳಿದ್ದಾರೆ.


‘ಮೂಲ ಪೋಸ್ಟರ್ ನ್ನು ನಾನು ನೋಡಿರಲಿಲ್ಲ. ಹೀಗಾಗಿ ಪೋಸ್ಟರ್ ನೋಡಿದಾಗ ಇಷ್ಟವಾಯಿತು. ಮೊದಲೇ ಗೊತ್ತಿದ್ದರೆ ಬಳಸುತ್ತಿರಲಿಲ್ಲ.  ಕಾನೂನಿನ  ಪ್ರಕಾರವೇ ಆದರ್ಶ್ ಈ ಪೋಸ್ಟರ್ ಡಿಸೈನ್ ಮಾಡಿದ್ದರೂ ಈ ರೀತಿ ಆಗಿದ್ದು ದುರದೃಷ್ಟಕರ’ ಎಂದಿದ್ದಾರೆ.

‘ಪ್ರೇಕ್ಷಕರ ಜಾಗದಲ್ಲಿ ನಾನಿದ್ದರೂ ಇದು ಕಾಪಿ ಎಂಬ ಅನುಮಾನ ಮೂಡುವುದು ಸಹಜ. ಹೀಗಾಗಿಯೇ ಜನರೂ ಇದರ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದರು. ಕದ್ದು ಮಾಡಬೇಕೆಂಬುದು ನಮ್ಮ ಉದ್ದೇಶವಾಗಿರಲಿಲ್ಲ’ ಎಂದು ಪವನ್ ಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments