Webdunia - Bharat's app for daily news and videos

Install App

ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ ನಿರ್ದೇಶಕ ಪ್ರಶಾಂತ್ ನೀಲ್ -ಅಲ್ಲು ಅರ್ಜುನ್ ಭೇಟಿ

Webdunia
ಗುರುವಾರ, 11 ಮಾರ್ಚ್ 2021 (08:48 IST)
ಹೈದರಾಬಾದ್ : ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಇತ್ತೀಚೆಗೆ ಭೇಟಿಯಾಗಿದ್ದು, ಇದು ಈಗ ಟಾಲಿವುಡ್ ಕ್ಷೇತ್ರದಲ್ಲಿ ಚರ್ಚೆಯ ವಿಷಯವಾಗಿದೆ.

ಹೈದರಾಬಾದ್ ನ ಗೀತಾ ಆರ್ಟ್ಸ್ ಕಚೇರಿಯಲ್ಲಿ ಚಿತ್ರದ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದರು ಎನ್ನಲಾಗಿದೆ. ಅಲ್ಲುಅರ್ಜುನ್ ಕಚೇರಿಯಿಂದ ಹೊರಬರುತ್ತಿರುವ ಫೋಟೊ ಆನ್ ಲೈನ್ ನಲ್ಲಿ ಹರಿದಾಡುತ್ತಿದೆ.

ನಿರ್ದೇಶಕ ಪ್ರಶಾಂತ್ ನೀಲ್ ಅವರು ನಟ ಪ್ರಭಾಸ್ ಅವರೊಂದಿಗೆ ಈಗಾಗಲೇ ಸಲಾರ್ ಚಿತ್ರ ಮಾಡುತ್ತಿದ್ದಾರೆ. ಬಳಿಕ ಅವರು ಜೂನಿಯರ್ ಎನ್ ಟಿಆರ್ ಅವರ ಜೊತೆಗೆ ಚಿತ್ರ ಮಾಡಲು ಹೊರಟಿದ್ದಾರೆ ಎನ್ನಲಾಗಿದೆ. ಹೀಗಾಗಿ  ಪ್ರಶಾಂತ್ ನೀಲ್ ಮತ್ತು ಅಲ್ಲು ಅರ್ಜುನ್ ಭೇಟಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ 75ನೇ ಜನ್ಮದಿನದಂದೇ ಕರ್ನಾಟಕ ರತ್ನ ಪುರಸ್ಕಾರ ನೀಡಲು ಹಿರಿಯ ನಟಿಯರಿಂದ ಒತ್ತಾಯ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಅಭಿಮಾನಿಗಳಿಗಾಗಿ ತಾವೇ ಸಿಎಂ ಭೇಟಿಗೆ ಮುಂದಾದ ಭಾರತಿ ವಿಷ್ಣುವರ್ಧನ್

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ಮುಂದಿನ ಸುದ್ದಿ
Show comments