Daily Horoscope
✕

ಸಂಜಯ್ ದತ್ ಭೇಟಿ ಮಾಡಿದ ಜೋಗಿ ಪ್ರೇಮ್: ಏನಿದು ಅಸಲಿಯತ್ತು?!

Webdunia
ಮಂಗಳವಾರ, 11 ಅಕ್ಟೋಬರ್ 2022 (09:30 IST)
Photo Courtesy: Twitter
ಬೆಂಗಳೂರು: ಧ್ರುವ ಸರ್ಜಾ ಜೊತೆಗೆ ಸಿನಿಮಾ ಮಾಡುತ್ತಿರುವ ನಿರ್ದೇಶಕ ಜೋಗಿ ಪ್ರೇಮ್ ಈಗ ಬಾಲಿವುಡ್ ಸ್ಟಾರ್ ನಟ ಸಂಜಯ್ ದತ್ ರನ್ನು ಭೇಟಿ ಮಾಡಿದ್ದಾರೆ. ಇವರಿಬ್ಬರ ಭೇಟಿ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಧ್ರುವ ಸರ್ಜಾ ಜೊತೆಗಿನ ಸಿನಿಮಾದ ಟೈಟಲ್ ಇನ್ನೂ ರಿವೀಲ್ ಆಗಿಲ್ಲ.  ಇದೇ ತಿಂಗಳು 20 ರಂದು ಟೈಟಲ್ ಅನಾವರಣವಾಗಲಿದೆ. ಟೈಟಲ್ ನ್ನು ಅದ್ಧೂರಿಯಾಗಿ ಲಾಂಚ್ ಮಾಡಲು ಪ್ರೇಮ್ ನಿರ್ಧರಿಸಿದ್ದಾರೆ.

ಇದಕ್ಕಾಗಿ ಈಗಾಗಲೇ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ಭೇಟಿ ಮಾಡಿ ಟೈಟಲ್ ಲಾಂಚ್ ಮಾಡಲು ಕೇಳಿಕೊಂಡಿದ್ದಾರೆ. ಇದೀಗ ಹಿಂದಿಯಲ್ಲಿ ನಟ ಸಂಜಯ್ ದತ್ ಕೈಯಿಂದಲೇ ಟೈಟಲ್ ಲಾಂಚ್ ಮಾಡಿಸಲು ಪ್ರೇಮ್ ತಯಾರಿ ನಡೆಸಿದ್ದಾರೆ. ಈ ಕಾರಣಕ್ಕೆ ಸಂಜಯ್ ದತ್ ರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments