ರಕ್ಷಿತಾ ಪ್ರೇಮ್ ಸಹೋದರ ಅಭಿಷೇಕ್ ಗೆ ಸುಧಾರಾಣಿ ಮಗಳು ಜತೆಯಾಗ್ತಾರಾ?!

Webdunia
ಮಂಗಳವಾರ, 5 ಮಾರ್ಚ್ 2019 (09:32 IST)
ಬೆಂಗಳೂರು: ವಿಲನ್ ನಂತರ ಡೈರೆಕ್ಟರ್ ಪ್ರೇಮ್ ಈಗ ತಮ್ಮ ಪತ್ನಿ ರಕ್ಷಿತಾ ಸಹೋದರ ಅಭಿಷೇಕ್ ರನ್ನು ಸ್ಯಾಂಡಲ್ ವುಡ್ ಗೆ ಪರಿಚಯಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.


ಅಭಿಷೇಕ್ ಗಾಗಿ ಪ್ರೇಮ್ ಸಿನಿಮಾವೊಂದನ್ನು ಮಾಡಲಿದ್ದಾರೆ. ಮಾರ್ಚ್ 31 ರಂದು ರಕ್ಷಿತಾ ಹುಟ್ಟುಹಬ್ಬದ ದಿನವೇ ಅಭಿಷೇಕ್ ಹೊಸ ಸಿನಿಮಾ ಟೈಟಲ್, ಫಸ್ಟ್ ಲುಕ್ ರಿಲೀಸ್ ಮಾಡಲು ಪ್ರೇಮ್ ನಿರ್ಧರಿಸಿದ್ದಾರೆ.

ಆದರೆ ಅಭಿಷೇಕ್ ಗೆ ನಾಯಕಿಯಾಗಲಿರುವುದು ಸುಧಾರಾಣಿ ಪುತ್ರಿಯಾ? ಹೀಗೊಂದು ಸುದ್ದಿ ಕೆಲವು ದಿನಗಳ ಹಿಂದೆ ಹರಿದಾಡಿತ್ತು. ಸುಧಾರಾಣಿ ಪುತ್ರಿ ನಿಧಿ ಅಭಿಷೇಕ್ ಗೆ ನಾಯಕಿಯಾಗಿ ಮೊದಲ ಬಾರಿಗೆ ಬಣ್ಣ ಹಚ್ಚುತ್ತಾರೆ ಎಂಬ ಸುದ್ದಿ ಬಂದಿತ್ತು. ಈ ಬಗ್ಗೆ ಪ್ರೇಮ್ ಅವರನ್ನು ಕೇಳಿದಾಗ ‘ನಾನಿನ್ನೂ ನಾಯಕಿಯ ಆಯ್ಕೆ ಮಾಡಿಲ್ಲ. ಆದರೆ ಈ ಬಾರಿ ಪಕ್ಕಾ ಕನ್ನಡದ ಹೊಸ ಮುಖಕ್ಕೆ ಅವಕಾಶ ನೀಡುತ್ತೇನೆ’ ಎಂದು ಪ್ರೇಮ್ ಹೇಳಿಕೊಂಡಿದ್ದಾರೆ. ಹಾಗಾದರೆ ಸುಧಾರಾಣಿ ಪುತ್ರಿಯೇ ಆ ಹೊಸ ಮುಖವಾ ಎಂದು ತಿಳಿಯಲು ಕೆಲವು ದಿನ ಕಾಯಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments