Webdunia - Bharat's app for daily news and videos

Install App

ಜನ್ಮ ದಿನವನ್ನು ತನ್ನ ಸಾವಿನ ದಿನವೆಂದ ನಿರ್ದೇಶಕ ಆರ್ ಜಿವಿ. ಯಾಕೆ ಗೊತ್ತಾ?

Webdunia
ಗುರುವಾರ, 8 ಏಪ್ರಿಲ್ 2021 (11:35 IST)
ಹೈದರಾಬಾದ್ : ವಿವಾದಾತ್ಮಕ ನಿರ್ದೇಶಕರೆಂದೆ ಪ್ರಸಿದ್ಧರಾದ ರಾಮ್ ಗೋಪಾಲ್ ವರ್ಮಾ ಅವರು ಏನೇ ಮಾಡಿದರೂ ಅದು ಸುದ್ದಿಯಾಗುತ್ತದೆ. ಇದೀಗ ಅವರು ತಮ್ಮ ಬರ್ತ್ ಡೇಯಂದು ಮಾಡಿದ ಟ್ವೀಟ್ ಈಗ ವೈರಲ್ ಆಗಿದೆ.

ಹೌದು . ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಟ್ವೀಟ್ ಮಾಡಲಿ, ಪೋಸ್ಟ್ ಮಾಡಲಿ, ಅಥವಾ ಟ್ರೈಲರ್ ಅನ್ನು ಬಿಡುಗಡೆ ಮಾಡಲಿ. ಅದರ ಬಗ್ಗೆ ಬಿಸಿ ಚರ್ಚೆಯಾಗುವುದು ಸಾಮಾನ್ಯ. ಏಪ್ರಿಲ್ 7ರಂದು ರಾಮ್ ಗೋಪಾಲ್ ವರ್ಮಾ ಅವರು ಜನ್ಮ ದಿನವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ಆದರೆ ಇದಕ್ಕೆ ನಿರ್ದೇಶಕ ಆರ್ ಜಿವಿ ಧನ್ಯವಾದ ಹೇಳುವ ಬದಲು ಟ್ವೀಟರ್ ನಲ್ಲಿ “ಇಂದು ನನ್ನ ಜನ್ಮ ದಿನವಲ್ಲ, ಇಂದು ನನ್ನ ಸಾವಿನ ದಿನವಾಗಿದೆ. ಏಕೆಂದರೆ ನನ್ನ ಜೀವನದಲ್ಲಿ ಇನ್ನು ಒಂದು ವರ್ಷ ಸತ್ತು ಹೋಯಿತು” ಎಂದು ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments