Select Your Language

Notifications

webdunia
webdunia
webdunia
webdunia

ನಿರ್ದೇಶಕ ರಾಜಮೌಳಿ ಹಾಗೂ ನಟ ಮಹೇಶ್ ಬಾಬು ಕಾಂಬಿನೇಷನ್ ನಲ್ಲಿ ಮೂಡಿಬರಲಿದೆ ಚಿತ್ರ

ನಿರ್ದೇಶಕ ರಾಜಮೌಳಿ ಹಾಗೂ  ನಟ ಮಹೇಶ್ ಬಾಬು ಕಾಂಬಿನೇಷನ್ ನಲ್ಲಿ ಮೂಡಿಬರಲಿದೆ ಚಿತ್ರ
ಹೈದರಾಬಾದ್ , ಶುಕ್ರವಾರ, 12 ಫೆಬ್ರವರಿ 2021 (13:02 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಜಮೌಳಿ ಹಾಗೂ ಸ್ಟಾರ್ ನಟ ಮಹೇಶ್ ಬಾಬು ಅವರು ಜೊತೆಯಾಗಿ ಚಿತ್ರ ಮಾಡಲು ಹೊರಟಿದ್ದಾರೆ. ಆದರೆ ಇವರಿಬ್ಬರು ಸೇರಿ ಯಾವ ರೀತಿಯ ಚಿತ್ರ ಮಾಡುತ್ತಾರೆ ಎಂಬ ಕುತೂಹಲ ಜನರಲ್ಲಿದೆ.

ಇತ್ತೀಚಿನ ಮಾಹಿತಿ ಪ್ರಕಾರ ಮಹೇಶ್ ಬಾಬು ಹಾಗೂ ರಾಜಮೌಳಿ ಅವರು ಕಾಡು ಆಧರಿತ ಸಾಹಸ ಕಥೆಯನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ವರದಿಯಾಗಿದೆ. ಆದಕಾರಣ ಆಫ್ರಿಕದ ಅರಣ್ಯದಲ್ಲಿ ಸಾಹಸ ಸ್ಥಳಗಳನ್ನು ಹುಡುಕಲು  ಪ್ರಯತ್ನಿಸುತ್ತಿದ್ದಾರೆ. ಇದು ಇನ್ನೂ ಅಂತಿಮವಾಗಿಲ್ಲ ಎಂದು ವರದಿಯಾಗಿದೆ. ಈ ಚಿತ್ರವನ್ನು ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಕೆ.ಎಲ್ ನಾರಾಯಣ ನಿರ್ಮಿಸಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ನಟ –ನಟಿಯ ಜೊತೆ ನಟಿಸುವ ಸಮಂತಾ ಕನಸು ನನಸಾಗಲಿದೆಯಂತೆ