ಈ ನಟನ ಪುತ್ರನ ಜೊತೆ ಸಿನಿಮಾ ಮಾಡಲು ಹೊರಟ ನಿರ್ದೇಶಕ ಶಂಕರ್

Webdunia
ಸೋಮವಾರ, 7 ಡಿಸೆಂಬರ್ 2020 (10:20 IST)
ಚೆನ್ನೈ : ನಿರ್ದೇಶಕ ಶಂಕರ್ ತಮಿಳು ಚಿತ್ರೋದ್ಯಮದ ಖ್ಯಾತ ನಿರ್ದೇಶಕ. ಇವರಿಗೆ ತಮಿಳಿನಲ್ಲಿ ಮಾತ್ರವಲ್ಲ ಭಾರತೀಯ ಚಲನಚಿತ್ರೋದ್ಯಮದಲ್ಲೂ ಅಪಾರ ಮನ್ನಣೆ ಇದೆ.

ಪ್ರಸ್ತುತ ಇವರು ನಾಯಕ ಕಮಲ್ ಹಾಸನ್ ಅವರೊಂದಿಗೆ ಇಂಡಿಯನ್ 2 ನ್ನು ನಿರ್ದೇಶಿಸುತ್ತಿದ್ದಾರೆ. ಕೆಲವು ಅನಿವಾರ್ಯ ಕಾರಣಗಳಿಗಾಗಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗುತ್ತದೆಯೇ ಎಂಬ ಅನುಮಾನವಿದೆ. ಇಂಡಿಯನ್ 2 ಬಿಡುಗಡೆಯಾದ ಬಳಿಕ ಸ್ಯಾಂಡಲ್ ವುಡ್ ನಟ ಯಶ್ ಜೊತೆ ಹೊಸ ಚಿತ್ರ ನಿರ್ದೇಶಿಸಲಿದ್ದಾರೆ ಎಂದು ವರದಿಯಾಗಿದೆ.

ಆದರೆ ಇದೀಗ ನಿರ್ದೇಶಕ ಶಂಕರ್ ತಮ್ಮ ಮುಂದಿನ ಚಿತ್ರಕ್ಕಾಗಿ ನಟ ವಿಕ್ರಮ್ ಅವರ ಪುತ್ರ ಧ್ರುವ ವಿಕ್ರಮ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿದ್ದಾರೆ ಎಂದು ಕಾಲಿವುಡ್ ನಲ್ಲಿ ಹೇಳಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments