Webdunia - Bharat's app for daily news and videos

Install App

ಇಂಡಿಯನ್ 2 ಚಿತ್ರವನ್ನು ಪೂರ್ಣಗೊಳಿಸಲು ನಿರ್ದೇಶಕ ಶಂಕರ್ ನಿರ್ಧಾರ

Webdunia
ಶನಿವಾರ, 17 ಏಪ್ರಿಲ್ 2021 (13:14 IST)
ಚೆನ್ನೈ : ಕಮಲ್ ಹಾಸನ್ ಅಭಿನಯದ ಮುಂಬರುವ ಬಿಗ್ ಬಜೆಟ್ ಚಿತ್ರ ಇಂಡಿಯನ್ 2 ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಲು ನಿರ್ದೇಶಕ ಶಂಕರ್ ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇತ್ತೀಚೆಗೆ ಇಂಡಿಯನ್ 2 ಚಿತ್ರವನ್ನು ನಿರ್ಮಿಸುತ್ತಿರುವ ಪ್ರೊಡಕ್ಷನ್ ಹೌಸ್ ಲೈಕಾ ನಿರ್ದೇಶಕ ಶಂಕರ್ ಇಂಡಿಯಾ 2 ಚಿತ್ರವನ್ನು ಕಮಪ್ಲೀಟ್ ಮಾಡದೆ ಮುಂದಿನ ಚಿತ್ರಕ್ಕೆ ಹೋಗಬಾರದೆಂದು ತಡೆಯೊಡ್ಡಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿತ್ತು.

ಇದರಿಂದ ಬೇಸತ್ತ ಶಂಕರ್ ಅವರು ಇಂಡಿಯನ್ 2 ಚತ್ರವನ್ನು ಪೂರ್ಣಗೊಳಿಸಲು ಮುಂದಾಗಿದ್ದಾರೆ. ಅದಕ್ಕಾಗಿ ವಿದೇಶಿ ತಂತ್ರಜ್ಞರೊಂದಿಗೆ  ಮಾತುಕತೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಜೂನ್ 2ರಿಂದ ಇಂಡಿಯನ್ 2 ಚಿತ್ರೀಕರಣ ಪುನಾರರಂಭಗೊಳ್ಳಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments