Webdunia - Bharat's app for daily news and videos

Install App

ಮುಂದಿನ ಚಿತ್ರದ ತಯಾರಿ ಶುರು ಮಾಡಿದ ನಿರ್ದೇಶಕಿ ಸುಧಾ ಕೊಂಗರಾ

Webdunia
ಶನಿವಾರ, 13 ಫೆಬ್ರವರಿ 2021 (11:04 IST)
ಚೆನ್ನೈ : ನಟ ಸೂರ್ಯ ಅಭಿನಯದ ಚಿತ್ರ ‘ಸೂರರೈ ಪೊಟ್ರು’ ಕಳೆದ ವರ್ಷ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿದೆ. ಈ ಚಿತ್ರವನ್ನು ನಿರ್ದೇಶಕಿ ಸುಧಾ ಕೊಂಗರಾ ಅವರು ನಿರ್ದೇಶಿಸಿದ್ದು, ಇದೀಗ ಪ್ರೇಕ್ಷಕರು ಸುಧಾ ಕೊಂಗರಾ ಅವರ  ಮುಂದಿನ ಚಿತ್ರದ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ.

ಇದೀಗ ಸುಧಾ ಕೊಂಗರಾ ಅವರ ಮುಂದಿನ ಚಿತ್ರದ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಮುಂದಿನ ಚಿತ್ರದ ತಯಾರಿಗೆ ಸಿದ್ಧವಾಗಿದ್ದಾರೆ. ಮೂಲಗಳ ಪ್ರಕಾರ ಅವರು ಒಂದೆರಡು ದಿನಗಳಲ್ಲಿ ಸ್ಟಾರ್ ಹೀರೋ ಅವರೊಂದಿಗೆ ತಮ್ಮ ಮುಂದಿನ ಚಿತ್ರವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎನ್ನಲಾಗಿದೆ. ಆದರೆ ತಮಿಳು ನಟರೊಂದಿಗೆ ಚಿತ್ರ ಮಾಡುತ್ತಾರೋ? ಅಥವಾ ತೆಲುಗು ನಟರೊಂದಿಗೆ ಚಿತ್ರ ಮಾಡುತ್ತಾರೆಯೇ? ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments