Webdunia - Bharat's app for daily news and videos

Install App

ವಿಜಯ್ ದೇವರಕೊಂಡ ಬೇಡಿಕೆಗೆ ಸುಸ್ತಾದ ನಿರ್ದೇಶಕ

Webdunia
ಶನಿವಾರ, 21 ಆಗಸ್ಟ್ 2021 (10:11 IST)
ಹೈದರಾಬಾದ್: ಇಂದಿನ ಕಾಲದಲ್ಲಿ ಒಂದು ಸಿನಿಮಾ ಹಿಟ್ ಆದರೆ ಸ್ಟಾರ್ ಡಂ ಏಕ್ ದಮ್ ಹೆಚ್ಚಾಗುತ್ತದೆ. ಕೆಲವರು ಇದನ್ನು ತಲೆಗೆ ಮೆತ್ತಿಕೊಂಡು ಮೆರೆದಾಡಿದರೆ, ಮತ್ತೆ ಕೆಲವರು ತಾವು ಬೆಳೆದು ಬಂದ ಹಾದಿ ಮರೆಯುವುದಿಲ್ಲ.


ಆದರೆ ತೆಲುಗಿನಲ್ಲಿ ಎರಡು ಸಿನಿಮಾ ಹಿಟ್ ಆದ ಬಳಿಕ ಬೇರೆ ಭಾಷೆಗಳಲ್ಲೂ ಗುರುತಿಸಿಕೊಂಡ ಮೇಲೆ ವಿಜಯ್ ದೇವರಕೊಂಡ ಬೇಡಿಕೆಗಳೂ ಹೆಚ್ಚಾಗಿವೆ ಎನ್ನಲಾಗಿದೆ. ಸದ್ಯಕ್ಕೆ ವಿಜಯ್ ‘ಲೈಗರ್’ ಎನ್ನುವ ಸಿನಿಮಾ ಮಾಡುತ್ತಿದ್ದು, ಇದು ಬಾಲಿವುಡ್‍ ನಲ್ಲೂ ಬಿಡುಗಡೆಯಾಗಲಿದೆ.

ಇದರ ಜೊತೆಗೆ ಶಿವ ನಿರ್ವಣ ಜೊತೆ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಮೊದಲು ಈ ಸಿನಿಮಾವನ್ನು ಕೇವಲ ತೆಲುಗಿನಲ್ಲಿ ಮಾಡಲು ನಿರ್ಧರಿಸಲಾಗಿತ್ತು. ಆದರೆ ಇದನ್ನೂ ಪ್ಯಾನ್ ಇಂಡಿಯಾ ಸಿನಿಮಾ ಮಾಡಬೇಕೆಂದು ವಿಜಯ್ ಬೇಡಿಕೆಯಿಟ್ಟಿದ್ದು, ಸ್ಟ್ರಿಪ್ಟ್ ನಲ್ಲಿ ಕೆಲವು ಬದಲಾವಣೆ ತಂದಿದ್ದರು. ಆದರೂ ಅವರಿಗೆ ತೃಪ್ತಿಯಾಗಿಲ್ಲ. ಅವರಿಗೆ ಬೇಕಾದಂತೆ ಸಿನಿಮಾ ತೆಗೆಯಬೇಕಾದರೆ ಬಜೆಟ್ ಕೂಡಾ ಹೊರೆಯಾಗಲಿದೆ. ಇದು ನಿರ್ಮಾಪಕರಿಗೆ ಇಷ್ಟವಿಲ್ಲ. ಇವರಿಬ್ಬರ ನಡುವೆ ನಿರ್ದೇಶಕರು ಬೇಸತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments