Webdunia - Bharat's app for daily news and videos

Install App

ಅಧಿಕೃತ ಘೋಷಣೆಯೊಂದನ್ನು ಹೊರಡಿಸಿದ ನಿರ್ದೇಶಕ ಯೋಗರಾಜ್ ಭಟ್

Webdunia
ಸೋಮವಾರ, 23 ಏಪ್ರಿಲ್ 2018 (06:14 IST)
ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ಫೋಟೋವನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿರು ಹಿನ್ನಲೆಯಲ್ಲಿ ಇದೀಗ ನಿರ್ದೇಶಕ ಯೋಗರಾಜ್ ಭಟ್ ಅವರು ಅಧಿಕೃತ ಘೋಷಣೆಯೊಂದನ್ನು  ಹೊರಡಿಸಿದ್ದಾರೆ.


ಇತ್ತೀಚೆಗಷ್ಟೇ ಯೋಗರಾಜ್ ಭಟ್ ಹಾಗೂ ಅವರ ತಂಡ ಸೇರಿ ಮತದಾನದ ಕುರಿತಾಗಿ ಸರ್ಕಾರಕ್ಕೆ ಹಾಡನ್ನು ಚಿತ್ರೀಕರಿಸಿಕೊಟ್ಟಿದ್ದರು. ಇದೇ ಕಾರಣಕ್ಕೆ ಕೆಲವರು ಭಟ್ಟರು ರಾಜಕೀಯ ಪಕ್ಷ ಸೇರುತ್ತಾರೆ ಎಂದುಕೊಂಡು ಅವರ ಹೆಸರು ಹಾಗೂ ಫೋಟೋವನ್ನು ರಾಜಕೀಯವಾಗಿ ಉಪಯೋಗಿಸಿಕೊಂಡಿದ್ದಾರೆ.


ಇದನ್ನು ನೋಡಿ ಪ್ರತಿಕ್ರಿಯಿಸಿದ ನಿರ್ದೇಶಕ ಯೋಗರಾಜ್ ಭಟ್ ಅವರು ತಮ್ಮ ಟ್ವಿಟ್ಟರ್ ಮತ್ತು ಫೇಸ್ ಬುಕ್ ಖಾತೆಯಲ್ಲಿ "ನನ್ನ ಫೋಟೋವನ್ನು ರಾಜಕೀಯವಾಗಿ ಬಳಸಿರುವುದು ಕಂಡು ಬಂದಿದೆ ಹಾಗಾಗಿ ನನ್ನ ನಿಲುವನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ. ನಾನು ನಿಷ್ಪಕ್ಷಪಾತಿ, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ, ಯಾವುದಾದರೂ ಸರ್ಕಾರದ ಕೆಲಸ ಇದ್ದರೆ ಮಾಡುತ್ತೇನೆ ಹೊರತು ನಾನು ಯಾರ ಪರವೂ ಅಲ್ಲ, ವಿರೋಧಿಯೂ ಅಲ್ಲ. ಜೈ ಭಾರತಾಂಬೆ ಜೈ ಕರ್ನಾಟಕ ಜೈ ಹಿಂದ್ ಜೈ ಮುಂದ್" ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments