Webdunia - Bharat's app for daily news and videos

Install App

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಡಿವೈನ್‌ ಸ್ಟಾರ್‌ ರಿಷಬ್‌ ದಂಪತಿ ಭೇಟಿ

sampriya
ಶುಕ್ರವಾರ, 7 ಜೂನ್ 2024 (16:35 IST)
Photo By X
ಬೆಂಗಳೂರು: ಕಾಂತಾರ ಪ್ರೀಕ್ವೆಲ್‌ ಶೂಟಿಂಗ್‌ಗೆ ಕೊಂಚ ಬಿಡುವು ಕೊಟ್ಟ ನಿರ್ದೇಶಕ, ನಟ ರಿಷಬ್‌ ಶೆಟ್ಟಿ ಅವರು ಪತ್ನಿ ಜತೆ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇತ್ತೀಚೆಗೆ ರಿಷಬ್ ಫ್ಯಾಮಿಲಿ, ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಈಗ ಗೋಕರ್ಣದ ಮಹಾಬಲೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬದ ಜೊತೆ ನಟ ಕಾಲ ಕಳೆದಿದ್ದಾರೆ.

ಇನ್ನೂ ರಿಷಬ್ ಶೆಟ್ಟಿ ಸದ್ಯ ಕಾಂತಾರ ಪ್ರೀಕ್ವೆಲ್‌ ಶೂಟಿಂಗ್‌ ಮಧ್ಯೆ, ಹೊಸಬರ ಸಿನಿಮಾಗಳಿಗೆ ಬೆಂಬಲಿಸುತಿದ್ದಾರೆ. ಅದಲ್ಲದೆ ಸಿನಿಮಾ ಟ್ರೇಲರ್‌ ಲಾಂಚ್‌, ಸಿನಿಮಾ ಮುಹೂರ್ತಕ್ಕೆ ಭಾಗವಹಿಸಿ ಶುಭಕೋರುತ್ತಿದ್ದಾರೆ.

ಅದಲ್ಲದೆ ತಮ್ಮದೇ ನಿರ್ಮಾಣ ಸಂಸ್ಥೆಯಿಂದ ಸಿನಿಮಾಗಳನ್ನು ತಯಾರಿಸುತ್ತಿದ್ದಾರೆ.  ಸದ್ಯ ಶಿವಮ್ಮ ಚಿತ್ರ, ಪ್ರಮೋದ್ ಶೆಟ್ಟಿ ನಟನೆಯ ‘ಲಾಫಿಂಗ್ ಬುದ್ಧ’ ಸೇರಿದಂತೆ ಹಲವು ಸಿನಿಮಾಗಳಿಗೆ ರಿಷಬ್ ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments