ಕೆರಾಡಿಗೆ ಬಂದ ರಾಣಾ ದಗ್ಗುಬಾಟಿಗೆ ಕನ್ನಡ ಕಲಿಸಿದ ಡಿವೈನ್ ಸ್ಟಾರ್ ರಿಷಭ್‌ ಶೆಟ್ಟಿ

Sampriya
ಶುಕ್ರವಾರ, 20 ಡಿಸೆಂಬರ್ 2024 (14:52 IST)
Photo Courtesy X
ಬೆಂಗಳೂರು: ಡಿವೈನ್ ಸ್ಟಾರ್ ರಿಷಭ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್ 1 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕುಂದಾಪುರದ ಕೆರಾಡಿಗೆ ಬಂದ ತೆಲುಗು ನಟ ರಾಣಾ ದಗ್ಗುಬಾಟಿಗೆ ರಿಷಭ್‌ ಶೆಟ್ಟಿ ಕನ್ನಡ ಕಲಿಸಿದ್ದಾರೆ.

ಇದೇ ವೇಳೆ ದಗ್ಗುಬಾಟಿ ಅವರು ರಿಷಭ್‌ ಬಳಿ ರಾಜ್‌ಕುಮಾರ್ ಸಿನಿಮಾ ಡೈಲಾಗ್ ಕೂಡ ಕಲಿತಿದ್ದಾರೆ.  ಒಟಿಟಿಗಾಗಿ ದಿ ರಾಣಾ ದಗ್ಗುಬಾಟಿ ಶೋ ಎಂಬ ಹೆಸರನ್ನೇ ಇದಕ್ಕೆ ಇಟ್ಟಿದ್ದಾರೆ. ರಿಷಬ್‌ರನ್ನು ಸಂದರ್ಶನ ಮಾಡಲು ಕುಂದಾಪುರದ ಕೆರಾಡಿಗೆ ಭೇಟಿ ಕೊಟ್ಟಿರೋದು ವಿಶೇಷ.

ಇವರೊಂದಿಗೆ ಕುಡ್ಲದ ಬೆಡಗಿ ನೇಹಾ ಶೆಟ್ಟಿ ಕೂಡ ಸಾಥ್ ನೀಡಿದ್ದಾರೆ. ಇನ್ನೂ ಸಿನಿಮಾ ಮಾಡಬೇಕು ಎಂದರೆ ನಗರಕ್ಕೆ ಬರಬೇಕು ಎಂಬುದನ್ನು ಅವರು ಸುಳ್ಳು ಮಾಡಿದ್ದಾರೆ. ಕುಂದಾಪುರದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೆರಾಡಿಯ ಸರ್ಕಾರಿ ಶಾಲೆಗೆ ತೆರಳಿ ಕನ್ನಡ ಕಲಿಯುವ ಪ್ರಯತ್ನ ಮಾಡಿದ್ದಾರೆ. ರಾಜ್‌ಕುಮಾರ್ ಅವರ ಹೇಳು ಪಾರ್ಥ ಡೈಲಾಗ್ ಅನ್ನು ರಾಣಾಗೆ ರಿಷಭ್‌ ಹೇಳಿ ಕೊಟ್ಟಿದ್ದಾರೆ. ಇದು ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಕನ್ನಡ ಕಲಿಯುವ ಆಸಕ್ತಿ ತೋರಿದ ರಾಣಾ ನಡೆಯನ್ನು ಅಭಿಮಾನಿಗಳು ಮೆಚ್ಚಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments