ಆಕಾಶದೀಪ ಸೀರಿಯಲ್ ಖ್ಯಾತಿಯ ನಟಿ ದಿವ್ಯಾ ಮೇಲೆ ಪತಿಯಿಂದ ಹಲ್ಲೆ

Webdunia
ಗುರುವಾರ, 6 ಅಕ್ಟೋಬರ್ 2022 (20:04 IST)
Photo Courtesy: facebook
ಬೆಂಗಳೂರು: ಕನ್ನಡ ಕಿರುತೆರೆ ನಟಿ, ಆಕಾಶದೀಪ ಧಾರವಾಹಿ ಖ್ಯಾತಿಯ ನಟಿ ದಿವ್ಯಾ ಶ್ರೀಧರ್ ಮೇಲೆ ಪತಿ ಅಮ್ಜದ್ ಖಾನ್ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ಕೆಲವು ಸಮಯದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ದಿವ್ಯಾ ಶ್ರೀಧರ್ ಇದೀಗ ಪತಿ ಅಮ್ಜದ್ ಖಾನ್ ತಮ್ಮ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಮಿಳು ನಟ ಅಮ್ಜದ್ ಖಾನ್ ಕೆಳದಿ ಕಣ್ಮಣಿ ಧಾರವಾಹಿಯಲ್ಲಿ ದಿವ್ಯಾ ಜೊತೆಯಾಗಿ ನಟಿಸಿದ್ದರು. ಇದೀಗ ದಿವ್ಯಾ ಮೂರು ತಿಂಗಳ ಗರ್ಭಿಣಿ. ಅದನ್ನೂ ಲೆಕ್ಕಿಸದೇ ಹೊಟ್ಟೆಗೆ ಒದ್ದು ಅಮ್ಜನ್ ಖಾನ್ ಹಲ್ಲೆ ನಡೆಸಿದ್ದಾರೆ ಎಂದು ದಿವ್ಯಾ ಪರ ವಕೀಲರು ಆರೋಪಿಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್ 2 ಬರುತ್ತಾ ಅಂದರೆ ಹೀಗೆ ಹೇಳೋದಾ

ರಾಜು ತಾಳಿಕೋಟೆಯನ್ನು ಉಳಿಸಲಾಗಲೇ ಇಲ್ಲ, ಕೊನೆ ಕ್ಷಣ ಏನಾಗಿತ್ತೆಂದು ರಿವೀಲ್ ಮಾಡಿದ ಶೈನ್ ಶೆಟ್ಟಿ

ಮುಂದಿನ ಸುದ್ದಿ
Show comments