ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

Sampriya
ಶುಕ್ರವಾರ, 24 ಅಕ್ಟೋಬರ್ 2025 (20:18 IST)
Photo Credit X
ಹಿಟ್ ಆ್ಯಂಡ್ ರನ್ ಸಂಬಂಧ ದೂರು ದಾಖಲಾಗುತ್ತಿದ್ದ ನಟಿ, ಬಿಗ್‌ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.  ಆರೋಪಕ್ಕೆ ವೀಡಿಯೋ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ಅಪಘಾತಕ್ಕೆ ಪ್ರತಿಕ್ರಿಯೆಯಾಗಿ ವೀಡಿಯೋವೊಂದನ್ನು ದಿವ್ಯಾ ಸುರೇಶ್ ಹಂಚಿಕೊಂಡಿದ್ದಾರೆ.‌ ಕಾನೂನು ಮುಂದೇ ಎಲ್ಲರೂ ಸಮಾನರಾಗಿದ್ದು, ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. 
ತಪ್ಪು ಯಾರೇ ಮಾಡಿರಲಿ, ಹೇಗೆ ಮಾಡಿರಲಿ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು. ಆಗೇ ಆಗುತ್ತೆ ಎಂದು ತಿಳಿಸಿದ್ದಾರೆ. 


ಅ.4ರ ರಾತ್ರಿ 1:30ಕ್ಕೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅ.7 ರಂದು ಗಾಯಗೊಂಡ ಮಹಿಳೆಯ ಸಂಬಂಧಿ ಕಿರಣ್ ನಟಿ ವಿರುದ್ಧ ದೂರು ದಾಖಲಿಸಿದ್ದರು.

ಕಾರು ಡಿಕ್ಕಿ ಹೊಡೆದು ಗಾಯವಾಗಿ ಪೆಟ್ಟಾಗಿದ್ದರು ನಟಿ, ಗಾಡಿ ನಿಲ್ಲಿಸದೆ   ದಿವ್ಯಾ ಸುರೇಶ್ ಪರಾರಿಯಾಗಿದ್ದರು. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಾಲಿನ ಮಂಡಿ ಚಿಪ್ಪು ಮುರಿದಿರೋದಾಗಿ ಚಿಕಿತ್ಸೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಮುಂದಿನ ಸುದ್ದಿ
Show comments