Webdunia - Bharat's app for daily news and videos

Install App

ತೆಲುಗಿನಲ್ಲಿ ಬಿಡುಗಡೆಯಾಗಲಿದೆ ಕನ್ನಡದ ‘ದಿಯಾ’ ಸಿನಿಮಾ

Webdunia
ಬುಧವಾರ, 3 ಫೆಬ್ರವರಿ 2021 (09:55 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಿದ್ದ ರೊಮ್ಯಾಂಟಿಕ್ ಸಿನಿಮಾ ‘ದಿಯಾ’ ಈಗ ತೆಲುಗಿನಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.


ಈ ಸಿನಿಮಾದ ಹಾಡೊಂದನ್ನು ತೆಲುಗಿನಲ್ಲಿ ಬಿಡುಗಡೆ ಮಾಡಿದಾಗ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಇದರಿಂದ ಸ್ಪೂರ್ತಿಗೊಂಡಿರುವ ಚಿತ್ರತಂಡ ತೆಲುಗಿನಲ್ಲೂ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದೆ. ಸದ್ಯದಲ್ಲೇ ಡೇಟ್ ಅನೌನ್ಸ್ ಮಾಡಲಿದೆ. ಪೃಥ್ವಿ ಅಂಬರ್, ದೀಕ್ಷಿತ್ ಶೆಟ್ಟಿ, ಖುಷಿ ರವಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಸಿನಿಮಾ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments