Select Your Language

Notifications

webdunia
webdunia
webdunia
webdunia

ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಿವಾಸಕ್ಕೆ ಡಿಕೆಶಿ ದಿಡೀರ್ ಭೇಟಿ

ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಿವಾಸಕ್ಕೆ ಡಿಕೆಶಿ ದಿಡೀರ್ ಭೇಟಿ
ಬೆಂಗಳೂರು , ಶುಕ್ರವಾರ, 10 ಜುಲೈ 2020 (10:52 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಿವಾಸಕ್ಕೆ ದಿಡೀರ್ ಆಗಿ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಲ್ಲರೂ ಅಚ್ಚರಿಪಡುವಂತೆ ಮಾಡಿದ್ದಾರೆ.


ನಿನ್ನೆ ಸಂಜೆ ಶಿವರಾಜಕುಮಾರ್ ಅವರ ಮಾನ್ಯತಾ ಟೆಕ್ ಪಾರ್ಕ್ ಸಮೀಪವಿರುವ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ ಆತ್ಮೀಯ ಮಾತುಕತೆ ನಡೆಸಿದ್ದಾರೆ. ಈ ಭೇಟಿಯ ಉದ್ದೇಶವೇನಿದ್ದಿರಬಹುದು ಎಂದು ಅನುಮಾನಗಳು ಮೂಡಿದ್ದರೂ ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೂ ಕೊರೋನಾ?!