Daily Horoscope
✕

ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿರುವ ನಟ ಆದಿತ್ಯ ಯಾರ ಮಗ ಗೊತ್ತೇ?

Webdunia
ಸೋಮವಾರ, 2 ಜುಲೈ 2018 (15:18 IST)
ಬೆಂಗಳೂರು : ಕನ್ನಡಸಿನಿಮಾಗಳಲ್ಲಿ ಮಾತ್ರವಲ್ಲದೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ ತನ್ನದೇ ಛಾಪು ಮೂಡಿಸಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ಶಶಿಕುಮಾರ್ ಅವರ ಮಗ ಆದಿತ್ಯ ಶಶಿಕುಮಾರ್ ಅವರು ಇದೀಗ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.


ನಿರ್ದೇಶಕ ಸಿದ್ದಾರ್ಥ್ ಮರದೇಪ ಎಂಬುವರು ಮೊದಲಬಾರಿಗೆ ನಿರ್ದೇಶಿಸುತ್ತಿರುವ ಈ ಚಿತ್ರದ ಮೂಲಕ  ಆದಿತ್ಯ ಅವರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಆದಿತ್ಯಗೆ ಜೋಡಿಯಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಚಿತ್ರರಂಗಕ್ಕೆ ಕರೆತಂದ ಅಪೂರ್ವ ಅವರು ನಟಿಸಲಿದ್ದಾರೆ.


ಜುಲೈ ಎರಡನೇ ವಾರದಲ್ಲಿ ಚಿತ್ರದ ಮುಹೂರ್ತ ನಡೆಯಲಿದ್ದು ಪ್ರೀ-ಪ್ರೊಡೆಕ್ಷನ್ ಕೆಲಸಗಳು ಭರದಿಂದ ಸಾಗಿದೆ. ಇದೇ ವಾರದಲ್ಲಿ ಫೋಟೋ ಶೂಟ್ ಮಾಡಲಿದ್ದು ನಂತರ ಚಿತ್ರದ ಶೀರ್ಷಿಕೆ, ತಂತ್ರಜ್ಞರು ಮತ್ತು ಚಿತ್ರತಂಡವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments