Webdunia - Bharat's app for daily news and videos

Install App

ಮತ ಚಲಾಯಿಸದ ಕಾಲಿವುಡ್ ಸೆಲೆಬ್ರಿಟಿಗಳು ಯಾರು ಗೊತ್ತಾ?

Webdunia
ಗುರುವಾರ, 8 ಏಪ್ರಿಲ್ 2021 (10:16 IST)
ಚೆನ್ನೈ : ಮಾರ್ಚ್ 6ರಂದು ನಡೆದ ತಮಿಳುನಾಡಿನ ಚುನಾವಣೆಯಲ್ಲಿ ಚಿತ್ರರಂಗದ ಹಲವಾರು ತಾರೆಯರು ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಆದರೆ ಕೆಲವು ಸೆಲೆಬ್ರಿಟಿಗಳು ಮತ ಚಲಾಯಿಸುವಲ್ಲಿ ವಿಫಲರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಕಾಲಿವುಡ್ ನ ನಟರಾದ ವಿಜಯ್, ಸೂರ್ಯ, ಅಜಿತ್, ಕಮಲ್ ಹಾಸನ್, ವಿಕ್ರಮ್, ರಜನೀಕಾಂತ್ ಸೇರಿದಂತೆ ಹೆಚ್ಚಿನ ಸೆಲೆಬ್ರಿಟಿಗಳು ತಮ್ಮ ಕುಟುಂಬದವರೊಂದಿಗೆ ಬಂದು ತಮ್ಮ ತಮ್ಮ ಮತವನ್ನು ಚಲಾಯಿಸಿದ್ದಾರೆ.

ಆದರೆ ನಯನತಾರಾ, ವಿಶಾಲ್, ಆರ್ಯ, ಧನುಷ್ , ನಿರ್ದೇಶಕರಾದ ವೆಟ್ರಿಮಾರನ್ ,  ಮಣಿರತ್ನಂ,  ಮುಂತಾದವರು ತಮ್ಮ ಮತ ಚಲಾಯಿಸಲಿಲ್ಲ ಎಂಬುದಾಗಿ ತಿಳಿದುಬಂದಿದೆ. ನಟ ಧನುಷ್ ಅವರು ಹಾಲಿವುಡ್ ಚಿತ್ರದ ಶೂಟಿಂಗ್ ಗಾಗಿ ಯುಎಸ್ ಎನಲ್ಲಿದ್ದ ಕಾರಣ, ಕೊರೊನಾ ಕಾರಣದಿಂದ ಪ್ರಯಾಣಿಸಲು ಸಾಧ್ಯವಾಗದ ಕಾರಣ ಮತ ಚಲಾಯಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments