Webdunia - Bharat's app for daily news and videos

Install App

ನಟಿ ಶೃತಿ ಹಾಸನ್ ಬ್ರೇಕ್ ಅಪ್ ನೋವಿನಿಂದ ಹೊರಬಂದಿದ್ದು ಹೇಗೆ ಗೊತ್ತಾ?

Webdunia
ಶನಿವಾರ, 10 ಅಕ್ಟೋಬರ್ 2020 (09:18 IST)
ಚೆನ್ನೈ : ನಟಿ ಶೃತಿ ಹಾಸನ್ ಅವರು ಬ್ರೇಕ್ ಅಪ್ ನೋವಿನಿಂದ ಹೊರಬಂದ ಬಗೆ ವಿವರಿಸುವುದರ ಮೂಲಕ  ತಮ್ಮ ವೈಯಕ್ತಿಕ ವಿಷಯದ ಬಗ್ಗೆ ಮಾತನಾಡಿದ್ದಾರೆ.

ಹೌದು. ನಟಿ ಶೃತಿ ಹಾಸನ್ ಸಂಗೀತಗಾರ ಮೈಕಲ್ ಕೋರ್ಸೆಲ್ ನನ್ನು ಪ್ರೀತಿಸುತ್ತಿದ್ದರು. ತಮ್ಮ ಪ್ರಿಯತಮನ ಜೊತೆಗಿರುವ ಫೋಟೊಗಳನ್ನು ಕೂಡ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಇವರಿಬ್ಬರ ನಡುವೆ ಬ್ರೇಕ್ ಅಪ್ ಆಗಿದ್ದು, ಆ ವೇಳ ಅವರು ಅನುಭವಿಸಿದ್ದ ನೋವು ಸಂಕಟವನ್ನು ಹೊರಹಾಕಿದ್ದಾರೆ.

ಈ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಒಂಟಿತನದಿಂದ ತತ್ತರಿಸಿ ಹೋದ ಅವರು  ಮದ್ಯದ ದಾಸರಾಗಿದ್ದರಂತೆ, ಬಳಿಕ ಲಾಕ್ ಡೌನ್ ವೇಳೆ ಒಂಟಿತನದ ಬಗ್ಗೆ ಬೇಸರ ದೂರವಾಗಿದೆ. ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ರೀಲ್ಸ್‌ಗಾಗಿ ಮಚ್ಚು ಹಿಡಿದ ಪ್ರಕರಣ: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೆ ಪೊಲೀಸ್‌ ಬುಲಾವ್‌

ಕಾಲಿವುಡ್‌ನಲ್ಲಿ ಸ್ಟಾರ್ ವಾರ್‌ ಜೋರು: ಥಿಯೇಟರ್‌ನಲ್ಲೇ ಹೊಡೆದಾಡಿಕೊಂಡ ಸ್ಟಾರ್‌ ನಟರ ಅಭಿಮಾನಿಗಳು

ಮುಂದಿನ ಸುದ್ದಿ
Show comments