Webdunia - Bharat's app for daily news and videos

Install App

ಟ್ವೀಟರ್ ನಲ್ಲಿ ನಟಿ ಪೂಜಾ ಹೆಗ್ಡೆ ಹೊಂದಿದ ಫಾಲೋವರ್ಸ್ ಎಷ್ಟು ಗೊತ್ತೇ?

Webdunia
ಬುಧವಾರ, 27 ಜನವರಿ 2021 (15:46 IST)
ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿಯರಲ್ಲಿ ಪೂಜಾ ಹೆಗ್ಡೆ ಕೂಡ ಒಬ್ಬರು. ಮುಕುಂದ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪ್ರವೇಶ ಮಾಡಿದ ನಟಿ ಬಳಿಕ ಹಲವು ಸ್ಟಾರ್ ನಟರ  ಚಿತ್ರಗಳಲ್ಲಿ ನಟಿಸಿ ತೆಲುಗಿನ ಟಾಪ್ ನಟಿಯರಲ್ಲಿ ಒಬ್ಬರಾಗಿದ್ದಾರೆ. ಇದೀಗ ಅವರು ಟ್ವೀಟರ್ ನಲ್ಲಿಯೂ ಮೇಲುಗೈ ಸಾಧಿಸಿದ್ದಾರೆ ಎನ್ನಲಾಗಿದೆ.

ಪೂಜಾ ಹೆಗ್ಡೆ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಇದೀಗ ಅವರು ಟ್ವೀಟರ್ ನಲ್ಲಿ 3 ಮಿಲಿಯನ್ ಫಾಲೋವರ್ಸ್ ನ್ನು ಗಳಿಸಿದ್ದಾರೆ. ಹಾಗೇ ಇನ್ ಸ್ಟಾಗ್ರಾಂನಲ್ಲಿ 12.9 ಮಿಲಿಯನ್ ಫಾಲೋವರ್ಸ್ ಹಾಗೂ ಫೇಸ್ ಬುಕ್ ನಲ್ಲಿ 5.9 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments