Webdunia - Bharat's app for daily news and videos

Install App

“11th Hour” ವೆಬ್ ಸರಣಿಗಾಗಿ ನಟಿ ತಮನ್ನಾ ಭಾಟಿಯಾ ಪಡೆದ ಸಂಭಾವನೆ ಎಷ್ಟು ಗೊತ್ತಾ?

Webdunia
ಶನಿವಾರ, 3 ಏಪ್ರಿಲ್ 2021 (12:35 IST)
ಹೈದರಾಬಾದ್ : ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರು ತಮ್ಮ ಮುಂಬರುವ ಕ್ರೈಮ್ ಥ್ರಿಲ್ಲರ್ ವೆಬ್ ಸರಣಿ “11th Hour” ಬಿಡುಗಡೆಗಾಗಿ ಸಜ್ಜಾಗುತ್ತಿದ್ದು, ಇದು ಏಪ್ರಿಲ್ 9ರಿಂದ ‘ಆಹಾ’ದಲ್ಲಿ ಪ್ರಸಾರವಾಗಲಿದೆ ಎನ್ನಲಾಗಿದೆ.

ನಟಿ ತಮನ್ನಾ ಭಾಟಿಯಾ ಇದರಲ್ಲಿ ನಟಿಸಲು ಭಾರೀ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. “11th Hour”  ವೆಬ್ ಸರಣಿಯಲ್ಲಿ ನಟಿ ತಮನ್ನಾ ಭಾಟಿಯಾ ಮುಖ್ಯ ಪಾತ್ರದಲ್ಲಿ ನಟಿಸಿದ್ದು, ಇದಕ್ಕಾಗಿ ಅವರು 2ಕೋಟಿ ರೂ.ಗಳ ಸಂಭಾವನೆ ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇತ್ತೀಚೆಗಷ್ಟೇ “11th Hour”  ವೆಬ್ ಸರಣಿಯ ಟೀಸರ್ ಬಿಡುಗಡೆಯಾಗಿದ್ದು, ಇದರಲ್ಲಿ ನಟಿಯ ನಟನೆ ಕಂಡು ಅಭಿಮಾನಿಗಳು ಶ್ಲಾಘನಿಸಿದ್ದಾರೆ ಎನ್ನಲಾಗಿದೆ. ಪುರುಷರ ಜಗತ್ತಿನಲ್ಲಿ ಮಹಿಳೆಯೊಬ್ಬಳು ಹೇಗೆ ಶ್ರಮಿಸುತ್ತಾಳೆ ಎಂಬುದು ಇದರ ಕಥೆಯಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments