Webdunia - Bharat's app for daily news and videos

Install App

ರಾಮ್ ಚರಣ್ ಮುಂದಿನ ಚಿತ್ರಕ್ಕಾಗಿ ನಿರ್ದೇಶಕ ಶಂಕರ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

Webdunia
ಮಂಗಳವಾರ, 6 ಏಪ್ರಿಲ್ 2021 (11:50 IST)
ಹೈದರಾಬಾದ್ : ರಾಮ್ ಚರಣ್ ಅವರ ಮುಂದಿನ ಚಿತ್ರವನ್ನು ನಿರ್ದೇಶ ಶಂಕರ್ ನಿರ್ದೇಶಿಸಲಿದ್ದಾರೆ ಎಂಬ ವಿಚಾರ ಎಲ್ಲರಿಗೂ ತಿಳಿದೆ ಇದೆ.

ಐತಿಹಾಸಿಕ ಕಥೆಯನ್ನೊಳಗೊಂಡ ಈ ಚಿತ್ರವನ್ನು 3ಡಿ ಸ್ವರೂಪದಲ್ಲಿ ಮಾಡಲಾಗುತ್ತಿದೆ. ಮತ್ತು ಖ್ಯಾತ ನಿರ್ಮಾಪಕ ದಿಲ್ ರಾಜು ಈ ಚಿತ್ರವನ್ನು ನಿರ್ಮಿಸಲಿದ್ದಾರೆ ಎನ್ನಲಾಗಿದೆ. ಇದರಲ್ಲಿ ಸಾಕಷ್ಟು ಆ್ಯಕ್ಷನ್ ಸನ್ನಿವೇಶಗಳು ಇರಲಿದೆ ಎನ್ನಲಾಗಿದೆ.

ರಜನೀಕಾಂತ್ ಅವರ 2.0 ಚಿತ್ರವನ್ನು ನಿರ್ದೇಶಿಸಿದ ಶಂಕರ್ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರಕ್ಕಾಗಿ ಅವರು 40ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ರಾಜ್‌ ನಿಡಿಮೋರು, ಸುಮಂತಾ ಡೇಟಿಂಗ್ ವದಂತಿ: ಗಮನ ಸೆಳೆಯುತ್ತಿದೆ ಮಾಜಿ ಪತ್ನಿ ಪೋಸ್ಟ್‌

ನನ್ನ ತಪ್ಪೇನಿಲ್ಲ, ಯಾವ ಬೆದರಿಕೆಗೂ ಬಗ್ಗುವುದಿಲ್ಲ: ಗಂಭೀರ ಆರೋಪಕ್ಕೆ ಗೋಲ್ಡ್ ಸುರೇಶ್ ಪ್ರತಿಕ್ರಿಯೆ

ಥಗ್‌ ಲೈಫ್‌ ಸಿನಿಮಾಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಿಲ್ಲ: ಚಾಟಿ ಬೆನ್ನಲ್ಲೇ ಸುಪ್ರೀಂಗೆ ಸರ್ಕಾರದ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments