ಹಾಸ್ಯ ನಟ ವಡಿವೇಲು ಚಿತ್ರವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

Webdunia
ಸೋಮವಾರ, 21 ಡಿಸೆಂಬರ್ 2020 (10:37 IST)
ಚೆನ್ನೈ : ವಡಿವೇಲು ಅವರು ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ. ಇವರು ಹಲವು ಚಿತ್ರಗಳಲ್ಲಿ ನಟಿಸಿ ಜನರಿಗೆ ಮನರಂಜನೆಯನ್ನು ನೀಡಿದ್ದಾರೆ.

ಪ್ರಸ್ತುತ ಇವರು ಯಾವುದೇ ಚಿತ್ರಗಳಲ್ಲಿ ನಟಿಸುತ್ತಿಲ್ಲವಾದರೂ, ಸೋಶಿಯಲ್ ಮೀಡಿಯಾದಲ್ಲಿ ಜನರನ್ನು ಯಾವಾಗಲೂ ನಕ್ಕುನಗಿಸುತ್ತಾರೆ. ವಡಿವೇಲು ಅವರ ಚಿತ್ರದ ಬಗ್ಗೆ ಬಹಳಷ್ಟು ತಿಳಿದಿದೆ.

ಆದರೆ ಅವರ ಒಂದು ಚಿತ್ರಕ್ಕೆ ತೆಗೆದುಕೊಳ್ಳುವ ಸಂಭಾವನೆ, ಮತ್ತು ಅವರ ಹೊಂದಿರುವ ಆಸ್ತಿ ಮೌಲ್ಯದ ಬಗ್ಗೆ ತಿಳಿದಿಲ್ಲ. ಅಂದಹಾಗೇ ಅವರು ಚಿತ್ರದಲ್ಲಿ ತೆಗೆದುಕೊಳ್ಳುವ ಸಂಭಾವನೆ 3 ಕೋಟಿ, ಅವರು ಹೊಂದಿರುವ ಆಸ್ತಿ ಅಂದಾಜು 120ಕೋಟಿ ಎನ್ನಲಾಗಿದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments