Webdunia - Bharat's app for daily news and videos

Install App

ಈಶ್ವರನ್ ಚಿತ್ರ ಬಿಡುಗಡೆಯಾದ ಮೊದಲ ದಿನ ಚೆನ್ನೈ ನಲ್ಲಿ ಗಳಿಸಿದ ಹಣವೆಷ್ಟು ಗೊತ್ತಾ?

Webdunia
ಶನಿವಾರ, 16 ಜನವರಿ 2021 (11:09 IST)
ಚೆನ್ನೈ : ಸುಶೇಂತಿರನ್ ನಿರ್ದೇಶನದ ಮತ್ತು ಸಿಂಬು ಅಭಿನಯದ ಈಶ್ವರನ್ ಚಿತ್ರ ಜನವರಿ 14ರಂದು ಬಿಡುಗಡೆಯಾಗಿದೆ. ಇದು ಜನವರಿ 13ರಂದು ಬಿಡುಗಡೆಯಾದ ಮಾಸ್ಟರ್ ಚಿತ್ರಕ್ಕೆ ಪ್ರತಿಸ್ಪರ್ಧಿಯಾಗಿದೆ.

ಸಿಂಬು ಅಭಿಮಾನಿಗಳು ಚಿತ್ರವನ್ನು ಸ್ವಾಗತಿಸಿದ್ದರು. ಈ ಚಿತ್ರಕ್ಕೆ  ಜನರು ಹಾಗೂ ಸೆಲೆಬ್ರಿಟಿಗಳು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಆದರೂ ಈಶ್ವರನ್ ಚಿತ್ರ ಮಿಶ್ರ ವಿಮರ್ಶೆಗಳನ್ನು ಪಡೆದಿದೆ. ಮತ್ತು ಚಿತ್ರ ಬಿಡುಗಡೆಯಾದ  ಮೊದಲ ದಿನ ಚೆನ್ನೈ ನಲ್ಲಿ 20ಲಕ್ಷ ರೂ ಹಣ ಸಂಗ್ರಹಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments