Webdunia - Bharat's app for daily news and videos

Install App

ನಟಿ ಕರೀನಾ ಪುತ್ರ ತೈಮೂರ್ ನನ್ನು ನೋಡಿಕೊಳ್ಳುವ ಕೇರ್ ಟೇಕರ್ ತಿಂಗಳ ಸಂಬಳ ಕೇಳಿದ್ರೆ ಶಾಕ್ ಆಗ್ತೀರಾ?

Webdunia
ಭಾನುವಾರ, 30 ಸೆಪ್ಟಂಬರ್ 2018 (08:42 IST)
ಮುಂಬೈ : ಆಗಾಗ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಕರೀನಾ ಕಪೂರ್ ಹಾಗೂ ನಟ ಸೈಫ್ ಅಲಿ ಖಾನ್ ಪುತ್ರ ತೈಮೂರ್ ಖಾನ್ ನನ್ನು ನೋಡಿಕೊಳ್ಳುವ ಕೇರ್ ಟೇಕರ್ ಗೆ ತಿಂಗಳಿಗೆ ನೀಡುವ ಸಂಬಳ ಎಷ್ಟು ಎಂದು ತಿಳಿದರೆ ಶಾಕ್ ಆಗ್ತೀರಾ.


ಹೌದು. ಆಗಾಗ ಶೂಟಿಂಗ್ ಗಾಗಿ ಹೊರಗೆ ಹೋಗುವ ನಟಿ ಕರೀನಾ  ಹಾಗೂ  ನಟ ಸೈಫ್ ಅಲಿ ಖಾನ್ ತಮ್ಮ ಮುದ್ದಿನ ಮಗ ತೈಮೂರ್ ನನ್ನು ನೋಡಿಕೊಳ್ಳಲು ಆಗದ ಕಾರಣ ಆತನಿಗಾಗಿ ಕೇರ್ ಟೇಕರ್ ಒಬ್ಬರನ್ನು ನೇಮಿಸಿಕೊಂಡಿದ್ದಾರೆ.


ಆದರೆ ತೈಮೂರ್ ನನ್ನು ನೋಡಿಕೊಳ್ಳುವ ಕೇರ್ ಟೇಕರ್ ಗೆ ತಿಂಗಳಿಗೆ ನೀಡುವ ಸಂಬಳ ಕೇಳಿದ್ರೆ ಎಂತವರಿಗಾದರೂ ಶಾಕ್ ಆಗುತ್ತೆ. ಯಾಕೆಂದರೆ ಕೇರ್ ಟೇಕರ್ ಗೆ ತಿಂಗಳಿಗೆ 1. 5 ಲಕ್ಷ ವೇತನ ನೀಡುತ್ತಾರಂತೆ  ಈ ದಂಪತಿಗಳು. ಹಾಗೇ ಮಗುವಿನ ಜೊತೆ ಹೆಚ್ಚಿನ ಸಮಯ ಕಳೆದರೆ ಅದಕ್ಕೆ ಹೆಚ್ಚಿನ ದುಡ್ಡು ನೀಡಲಾಗುತ್ತದೆ. ಜೊತೆಗೆ ತೈಮೂರ್ ನನ್ನು ಎಲ್ಲಾದರೂ ಕರೆದುಕೊಂಡು ಹೋಗಬೇಕಾದರೆ ಕಾರು ಕೂಡ ನೀಡುತ್ತಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ದಿಡೀರ್ ಆಗಿ ಅಭಿಮಾನಿಗಳಿಗೆ ಒಂದು ಮೆಸೇಜ್ ಕೊಟ್ಟ ರಾಜ್ ಬಿ ಶೆಟ್ಟಿ

ವಿಷ್ಣುವರ್ಧನ್ ಇರುವ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ವಿವಾದಕ್ಕೆ ಟ್ವಿಸ್ಟ್

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

ಮುಂದಿನ ಸುದ್ದಿ
Show comments